Skip to content
ThuthiThuthiThuthi
Lamentations · chapter 1 · verse 14

Lamentations 1:14 in Kannada

ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ.

Nanna akramagala nogavu aatana kaiyinda kattalpattide; avu heneyalpattive; nanna kuttigeyannu suttikondive; mele baruttave. Aatanu nanna shaktiyu kugguva haage maadidanu, kartanu nannannu avara kaigalige oppisi avarinda naanu eddelalu shaktanaagadante maadiddaane.

Lamentations 1:14 in English

King James Version (KJV)
The yoke of my transgressions is bound by his hand: they are wreathed, [and] come up upon my neck: he hath made my strength to fall, the Lord hath delivered me into [their] hands, [from whom] I am not able to rise up.
World English Bible (WEB)
“The yoke of my transgressions is bound by his hand. They are knit together. They have come up on my neck. He made my strength fail. The Lord has delivered me into their hands, against whom I am not able to stand.
American Standard Version (ASV)
The yoke of my transgressions is bound by his hand; They are knit together, they are come up upon my neck; he hath made my strength to fail: The Lord hath delivered me into their hands, against whom I am not able to stand.
Bible in Basic English (BBE)
A watch is kept on my sins; they are joined together by his hand, they have come on to my neck; he has made my strength give way: the Lord has given me up into the hands of those against whom I have no power.
Darby Translation (DBY)
The yoke of my transgressions is bound by his hand: they are wreathed, they are come up upon my neck; he hath made my strength to fail; the Lord hath delivered me into hands out of which I am not able to rise up.
Webster's Bible (WBS)
The yoke of my transgressions is bound by his hand: they are wreathed, [and] come up upon my neck: he hath made my strength to fall, the LORD hath delivered me into [their] hands, [from whom] I am not able to rise.
Young's Literal Translation (YLT)
Bound hath been the yoke of my transgressions by His hand, They are wrapped together, They have gone up on my neck, He hath caused my power to stumble, The Lord hath given me into hands, I am not able to rise.

Read in context

  1. 12ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
  2. 13ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.
  3. 14ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ.
  4. 15ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.
  5. 16ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
Read all of Lamentations 1

Cross references

Original words (Hebrew)

Lamentations 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.