Skip to content
ThuthiThuthiThuthi
Lamentations · chapter 1 · verse 15

Lamentations 1:15 in Kannada

ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.

Kartanu nanna edurinalli nanna paraakramashaaligalannellaa kaalina kelage tulidubittiddaane; aatanu nanna yauvanastharannu jajjalu nanage viruddhavaagi sabheyannu karediddaane; kartanu yehoodada magalaada kanyeyannu draaksheya tottiyante tulididdaane.

Lamentations 1:15 in English

King James Version (KJV)
The Lord hath trodden under foot all my mighty [men] in the midst of me: he hath called an assembly against me to crush my young men: the Lord hath trodden the virgin, the daughter of Judah, [as] in a winepress.
World English Bible (WEB)
“The Lord has set at nothing all my mighty men within me. He has called a solemn assembly against me to crush my young men. The Lord has trodden the virgin daughter of Judah as in a wine press.
American Standard Version (ASV)
The Lord hath set at nought all my mighty men in the midst of me; He hath called a solemn assembly against me to crush my young men: The Lord hath trodden as in a winepress the virgin daughter of Judah.
Bible in Basic English (BBE)
The Lord has made sport of all my men of war in me, he has got men together against me to send destruction on my young men: the virgin daughter of Judah has been crushed like grapes under the feet of the Lord.
Darby Translation (DBY)
The Lord hath cast down all my mighty men in the midst of me; he hath called an assembly against me to crush my young men; the Lord hath trodden as a winepress the virgin daughter of Judah.
Webster's Bible (WBS)
The LORD hath trodden under foot all my mighty [men] in the midst of me: he hath called an assembly against me to crush my young men: the LORD hath trodden the virgin, the daughter of Judah, [as] in a wine-press.
Young's Literal Translation (YLT)
Trodden down all my mighty ones hath the Lord in my midst, He proclaimed against me an appointed time, To destroy my young men, A wine-press hath the Lord trodden, To the virgin daughter of Judah.

Read in context

  1. 13ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.
  2. 14ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ.
  3. 15ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.
  4. 16ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
  5. 17ಚೀಯೋನ್‌ ತನ್ನ ಕೈಗಳನ್ನು ಚಾಚುತ್ತಾಳೆ; ಅಲ್ಲಿ ಅವಳನ್ನು ಆದರಿಸುವವನು ಒಬ್ಬನೂ ಇಲ್ಲ; ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಕರ್ತನು ಆಜ್ಞಾಪಿಸಿದ್ದಾನೆ. ಯೆರೂಸಲೇಮು ಅವರ ಮದ್ಯದಲ್ಲಿ ಮುಟ್ಟಾದ ಹೆಂಗಸಿನ ಹಾಗೆ ಇದೆ.
Read all of Lamentations 1

Cross references

Original words (Hebrew)

Lamentations 1:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.