Skip to content
ThuthiThuthiThuthi
Lamentations · chapter 1 · verse 16

Lamentations 1:16 in Kannada

ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.

Ivugala nimitta naanu aluttene; kanneeru dhaaredhaareyaagi suriyuvadu, nannannu aadarisuvaatanoo nanna praanavannu badukisuva aadarikanoo nanninda dooravaagiddaane; nanna makkalu haalaagiddaare, nanna shatruvu geddiddaane.

Lamentations 1:16 in English

King James Version (KJV)
For these [things] I weep; mine eye, mine eye runneth down with water, because the comforter that should relieve my soul is far from me: my children are desolate, because the enemy prevailed.
World English Bible (WEB)
“For these things I weep. My eye, my eye runs down with water, because the comforter who should refresh my soul is far from me. My children are desolate, because the enemy has prevailed.”
American Standard Version (ASV)
For these things I weep; mine eye, mine eye runneth down with water; Because the comforter that should refresh my soul is far from me: My children are desolate, because the enemy hath prevailed.
Bible in Basic English (BBE)
For these things I am weeping; my eye is streaming with water; because the comforter who might give me new life is far from me: my children are made waste, because the hater is strong.
Darby Translation (DBY)
For these things I weep; mine eye, mine eye runneth down with water: for the comforter that should revive my soul is far from me; my children are desolate, for the enemy hath prevailed.
Webster's Bible (WBS)
For these [things] I weep; my eye, my eye runneth down with water, because the comforter that should relieve my soul is far from me: my children are desolate, because the enemy prevailed.
Young's Literal Translation (YLT)
For these I am weeping, My eye, my eye, is running down with waters, For, far from me hath been a comforter, Refreshing my soul, My sons have been desolate, For mighty hath been an enemy.

Read in context

  1. 14ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ.
  2. 15ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.
  3. 16ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
  4. 17ಚೀಯೋನ್‌ ತನ್ನ ಕೈಗಳನ್ನು ಚಾಚುತ್ತಾಳೆ; ಅಲ್ಲಿ ಅವಳನ್ನು ಆದರಿಸುವವನು ಒಬ್ಬನೂ ಇಲ್ಲ; ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಕರ್ತನು ಆಜ್ಞಾಪಿಸಿದ್ದಾನೆ. ಯೆರೂಸಲೇಮು ಅವರ ಮದ್ಯದಲ್ಲಿ ಮುಟ್ಟಾದ ಹೆಂಗಸಿನ ಹಾಗೆ ಇದೆ.
  5. 18ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
Read all of Lamentations 1

Cross references

Original words (Hebrew)

Lamentations 1:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.