Skip to content
ThuthiThuthiThuthi
Lamentations · chapter 1 · verse 18

Lamentations 1:18 in Kannada

ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.

Kartanu neetivantanu, naanu aatana aajnyege viruddhavaagi tirugibiddiddene; ellaa janare, keliri, naanu nimmannu keli kolluttene; nanna duhkhavannu nodiri, nanna kanyeyaroo nanna yauvanastharoo serege hogiddaare.

Lamentations 1:18 in English

King James Version (KJV)
The LORD is righteous; for I have rebelled against his commandment: hear, I pray you, all people, and behold my sorrow: my virgins and my young men are gone into captivity.
World English Bible (WEB)
“The LORD is righteous, for I have rebelled against his commandment. Please hear all you peoples, and see my sorrow. My virgins and my young men have gone into captivity.
American Standard Version (ASV)
Jehovah is righteous; for I have rebelled against his commandment: Hear, I pray you, all ye peoples, and behold my sorrow: My virgins and my young men are gone into captivity.
Bible in Basic English (BBE)
The Lord is upright; for I have gone against his orders: give ear, now, all you peoples, and see my pain, my virgins and my young men have gone away as prisoners.
Darby Translation (DBY)
Jehovah is righteous; for I have rebelled against his commandment. Hear, I pray you, all ye peoples, and behold my sorrow. My virgins and my young men are gone into captivity.
Webster's Bible (WBS)
The LORD is righteous; for I have rebelled against his commandment: hear, I pray you, all people, and behold my sorrow: my virgins and my young men are gone into captivity.
Young's Literal Translation (YLT)
Righteous is Jehovah, For His mouth I have provoked. Hear, I pray you, all ye peoples, and see my pain, My virgins and my young men have gone into captivity.

Read in context

  1. 16ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
  2. 17ಚೀಯೋನ್‌ ತನ್ನ ಕೈಗಳನ್ನು ಚಾಚುತ್ತಾಳೆ; ಅಲ್ಲಿ ಅವಳನ್ನು ಆದರಿಸುವವನು ಒಬ್ಬನೂ ಇಲ್ಲ; ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಕರ್ತನು ಆಜ್ಞಾಪಿಸಿದ್ದಾನೆ. ಯೆರೂಸಲೇಮು ಅವರ ಮದ್ಯದಲ್ಲಿ ಮುಟ್ಟಾದ ಹೆಂಗಸಿನ ಹಾಗೆ ಇದೆ.
  3. 18ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
  4. 19ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
  5. 20ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.
Read all of Lamentations 1

Cross references

Original words (Hebrew)

Lamentations 1:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.