Lamentations 1:21 in Kannada
ನಾನು ನಿಟ್ಟುಸಿರಿಡುವದನ್ನು ಅವರು ಕೇಳಿದರೂ ನನ್ನನ್ನು ಆದರಿ ಸಲು ಯಾರೂ ಅಲ್ಲಿರಲಿಲ್ಲ; ನನ್ನ ಶತ್ರುಗಳೆಲ್ಲಾ ನನ್ನ ಕಷ್ಟದ ವಿಷಯವನ್ನು ಕೇಳಿದರು; ನೀನು ಹಾಗೆ ಮಾಡಿದೆಯೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು ಅವರು ನನ್ನ ಹಾಗೆಯೇ ಆಗುವರು.ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.
Naanu nittusiriduvadannu avaru kelidaroo nannannu aadari salu yaaroo alliralilla; nanna shatrugalellaa nanna kashtada vishayavannu kelidaru; neenu haage maadideyendu avaru santoshapattaru. Neenu tilisida aa dinavu baralu avaru nanna haageye aaguvaru.avara kedukellaa ninna munde barali; nanna ellaa drohagala nimitta neenu nanage maadida prakaarave avarige maadu; nanna nittu sirugalu anekavaagive; nanna hrudayavu kundide.
Lamentations 1:21 in English
- King James Version (KJV)
- They have heard that I sigh: [there is] none to comfort me: all mine enemies have heard of my trouble; they are glad that thou hast done [it:] thou wilt bring the day [that] thou hast called, and they shall be like unto me.
- World English Bible (WEB)
- “They have heard that I sigh. There is no one to comfort me. All my enemies have heard of my trouble. They are glad that you have done it. You will bring the day that you have proclaimed, and they will be like me.
- American Standard Version (ASV)
- They have heard that I sigh; there is none to comfort me; All mine enemies have heard of my trouble; they are glad that thou hast done it: Thou wilt bring the day that thou hast proclaimed, and they shall be like unto me.
- Bible in Basic English (BBE)
- Give ear to the voice of my grief; I have no comforter; all my haters have news of my troubles, they are glad because you have done it: let the day of fate come when they will be like me.
- Darby Translation (DBY)
- They have heard that I sigh: I have no comforter: all mine enemies have heard of my calamity; they are glad that thou hast done it. Thou wilt bring the day that thou hast called, and they shall be like unto me.
- Webster's Bible (WBS)
- They have heard that I sigh: [there is] none to comfort me: all my enemies have heard of my trouble; they are glad that thou hast done [it] : thou wilt bring the day [that] thou hast called, and they shall be like me.
- Young's Literal Translation (YLT)
- They have heard that I have sighed, There is no comforter for me, All my enemies have heard of my calamity, They have rejoiced that Thou hast done [it], Thou hast brought in the day Thou hast called, And they are like to me.
Read in context
- 19ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
- 20ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.
- 21ನಾನು ನಿಟ್ಟುಸಿರಿಡುವದನ್ನು ಅವರು ಕೇಳಿದರೂ ನನ್ನನ್ನು ಆದರಿ ಸಲು ಯಾರೂ ಅಲ್ಲಿರಲಿಲ್ಲ; ನನ್ನ ಶತ್ರುಗಳೆಲ್ಲಾ ನನ್ನ ಕಷ್ಟದ ವಿಷಯವನ್ನು ಕೇಳಿದರು; ನೀನು ಹಾಗೆ ಮಾಡಿದೆಯೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು ಅವರು ನನ್ನ ಹಾಗೆಯೇ ಆಗುವರು.ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.
- 22ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.
Cross references
- Lamentations 1:8 ಪ್ರಲಾಪಗಳು 1:8ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.
- Lamentations 2:15 ಪ್ರಲಾಪಗಳು 2:15ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
- Lamentations 1:22 ಪ್ರಲಾಪಗಳು 1:22ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.
- Lamentations 1:16 ಪ್ರಲಾಪಗಳು 1:16ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
- Jeremiah 50:11 ಯೆರೆಮೀಯ 50:11ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ
- Psalm 35:15 ಕೀರ್ತನೆಗಳು 35:15ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು.
- Lamentations 1:2 ಪ್ರಲಾಪಗಳು 1:2ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು.
- Micah 7:9–10 ಮೀಕ 7:9–10ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು. ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
- Jeremiah 51:24 ಯೆರೆಮೀಯ 51:24ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
- Lamentations 1:4 ಪ್ರಲಾಪಗಳು 1:4ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
- Lamentations 4:21–22 ಪ್ರಲಾಪಗಳು 4:21–22ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು. ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
- Jeremiah 50:29 ಯೆರೆಮೀಯ 50:29ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.