Skip to content
ThuthiThuthiThuthi
Lamentations · chapter 1 · verse 3

Lamentations 1:3 in Kannada

ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.

Yehoodavu sankatada nimittavoo ghoravaada daasyada nimittavoo sereyaagi hoyitu; aakeyu anyajanaangagalolage vaasamaaduvavalaagi vishraantiyannu kaanalu; avalannu hinsisuvava rellaroo avalannu ikkattina madhyadalli sikkisiruttaare.

Lamentations 1:3 in English

King James Version (KJV)
Judah is gone into captivity because of affliction, and because of great servitude: she dwelleth among the heathen, she findeth no rest: all her persecutors overtook her between the straits.
World English Bible (WEB)
Judah has gone into captivity because of affliction and because of great servitude. She dwells among the nations. She finds no rest. All her persecutors overtook her in her distress.
American Standard Version (ASV)
Judah is gone into captivity because of affliction, and because of great servitude; She dwelleth among the nations, she findeth no rest: All her persecutors overtook her within the straits.
Bible in Basic English (BBE)
Judah has been taken away as a prisoner because of trouble and hard work; her living-place is among the nations, there is no rest for her: all her attackers have overtaken her in a narrow place.
Darby Translation (DBY)
Judah is gone into captivity because of affliction, and because of great servitude; she dwelleth among the nations, she findeth no rest: all her pursuers have overtaken her within the straits.
Webster's Bible (WBS)
Judah is gone into captivity because of affliction, and because of great servitude: she dwelleth among the heathen, she findeth no rest: all her persecutors overtook her between the straits.
Young's Literal Translation (YLT)
Removed hath Judah because of affliction, And because of the abundance of her service; She hath dwelt among nations, She hath not found rest, All her pursuers have overtaken her between the straits.

Read in context

  1. 1ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
  2. 2ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು.
  3. 3ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.
  4. 4ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
  5. 5ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ.
Read all of Lamentations 1

Cross references

Original words (Hebrew)

Lamentations 1:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.