Skip to content
ThuthiThuthiThuthi
Lamentations · chapter 1 · verse 4

Lamentations 1:4 in Kannada

ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.

Cheeyonina maargagalu duhkhisuttave, yaakandare pavitra habbagalige yaaroo baralilla; aakeya ellaa baagilugalu haalubiddive. Yaajakaru nittusiriduttaare, kanyeyaru sankatapaduttaare. Aakeyu vyatheyalliddaale.

Lamentations 1:4 in English

King James Version (KJV)
The ways of Zion do mourn, because none come to the solemn feasts: all her gates are desolate: her priests sigh, her virgins are afflicted, and she [is] in bitterness.
World English Bible (WEB)
The roads to Zion mourn, because no one comes to the solemn assembly. All her gates are desolate. Her priests sigh. Her virgins are afflicted, and she herself is in bitterness.
American Standard Version (ASV)
The ways of Zion do mourn, because none come to the solemn assembly; All her gates are desolate, her priests do sigh: Her virgins are afflicted, and she herself is in bitterness.
Bible in Basic English (BBE)
The ways of Zion are sad, because no one comes to the holy meeting; all her doorways are made waste, her priests are breathing out sorrow: her virgins are troubled, and it is bitter for her.
Darby Translation (DBY)
The ways of Zion do mourn, because none come to the solemn assembly: all her gates are desolate; her priests sigh, her virgins are in grief; and as for her, she is in bitterness.
Webster's Bible (WBS)
The ways of Zion do mourn, because none come to the solemn feasts: all her gates are desolate: her priests sigh, her virgins are afflicted, and she [is] in bitterness.
Young's Literal Translation (YLT)
The ways of Zion are mourning, Without any coming at the appointed time, All her gates are desolate, her priests sigh, Her virgins are afflicted — and she hath bitterness.

Read in context

  1. 2ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು.
  2. 3ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.
  3. 4ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
  4. 5ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ.
  5. 6ಚೀಯೋನಿನ ಮಗಳ ಎಲ್ಲಾ ಸೌಂದರ್ಯವು ಅವಳನ್ನು ಬಿಟ್ಟು ಹೋಯಿತು. ಅವಳ ಪ್ರಧಾನರು ಮೇವು ಕಾಣದ ಜಿಂಕೆಗಳ ಹಾಗಾದರು. ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಹೋದರು.
Read all of Lamentations 1

Cross references

Original words (Hebrew)

Lamentations 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.