Skip to content
ThuthiThuthiThuthi
Lamentations · chapter 1 · verse 5

Lamentations 1:5 in Kannada

ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ.

Aakeya vairigalu pramukharaadaru, shatrugalu abhivruddhiyaagi ddaare; aneka aparaadhagala nimitta kartanu aakeyannu sankatapadisiddaane. Aakeya makkalu shatru vina munde serege hogiddaare.

Lamentations 1:5 in English

King James Version (KJV)
Her adversaries are the chief, her enemies prosper; for the LORD hath afflicted her for the multitude of her transgressions: her children are gone into captivity before the enemy.
World English Bible (WEB)
Her adversaries have become the head. Her enemies prosper; for the LORD has afflicted her for the multitude of her transgressions. Her young children have gone into captivity before the adversary.
American Standard Version (ASV)
Her adversaries are become the head, her enemies prosper; For Jehovah hath afflicted her for the multitude of her transgressions: Her young children are gone into captivity before the adversary.
Bible in Basic English (BBE)
Those who are against her have become the head, everything goes well for her haters; for the Lord has sent sorrow on her because of the great number of her sins: her young children have gone away as prisoners before the attacker.
Darby Translation (DBY)
Her adversaries have become the head, her enemies prosper; for Jehovah hath afflicted her for the multitude of her transgressions: her children are gone into captivity before the adversary.
Webster's Bible (WBS)
Her adversaries are the chief, her enemies prosper; for the LORD hath afflicted her for the multitude of her transgressions: her children are gone into captivity before the enemy.
Young's Literal Translation (YLT)
Her adversaries have become chief, Her enemies have been at ease, For Jehovah hath afflicted her, For the abundance of her transgressions, Her infants have gone captive before the adversary.

Read in context

  1. 3ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.
  2. 4ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
  3. 5ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ.
  4. 6ಚೀಯೋನಿನ ಮಗಳ ಎಲ್ಲಾ ಸೌಂದರ್ಯವು ಅವಳನ್ನು ಬಿಟ್ಟು ಹೋಯಿತು. ಅವಳ ಪ್ರಧಾನರು ಮೇವು ಕಾಣದ ಜಿಂಕೆಗಳ ಹಾಗಾದರು. ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಹೋದರು.
  5. 7ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
Read all of Lamentations 1

Cross references

Original words (Hebrew)

Lamentations 1:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.