Lamentations · chapter 1 · verse 6
Lamentations 1:6 in Kannada
ಚೀಯೋನಿನ ಮಗಳ ಎಲ್ಲಾ ಸೌಂದರ್ಯವು ಅವಳನ್ನು ಬಿಟ್ಟು ಹೋಯಿತು. ಅವಳ ಪ್ರಧಾನರು ಮೇವು ಕಾಣದ ಜಿಂಕೆಗಳ ಹಾಗಾದರು. ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಹೋದರು.
Cheeyonina magala ellaa saundaryavu avalannu bittu hoyitu. Avala pradhaanaru mevu kaanada jinkegala haagaadaru. Avaru hindattuvavana munde traanavilladavara haage hodaru.
Lamentations 1:6 in English
- King James Version (KJV)
- And from the daughter of Zion all her beauty is departed: her princes are become like harts [that] find no pasture, and they are gone without strength before the pursuer.
- World English Bible (WEB)
- All majesty has departed from the daughter of Zion. Her princes have become like deer that find no pasture. They have gone without strength before the pursuer.
- American Standard Version (ASV)
- And from the daughter of Zion all her majesty is departed: Her princes are become like harts that find no pasture, And they are gone without strength before the pursuer.
- Bible in Basic English (BBE)
- And all her glory has gone from the daughter of Zion: her rulers have become like harts with no place for food, and they have gone in flight without strength before the attacker.
- Darby Translation (DBY)
- And from the daughter of Zion all her splendour is departed: her princes are become like harts that find no pasture; and they are gone without strength before the pursuer.
- Webster's Bible (WBS)
- And from the daughter of Zion all her beauty hath departed: her princes are become like harts [that] find no pasture, and they are gone without strength before the pursuer.
- Young's Literal Translation (YLT)
- And go out from the daughter of Zion doth all her honour, Her princes have been as harts — They have not found pasture, And they go powerless before a pursuer.
Read in context
- 4ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
- 5ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ.
- 6ಚೀಯೋನಿನ ಮಗಳ ಎಲ್ಲಾ ಸೌಂದರ್ಯವು ಅವಳನ್ನು ಬಿಟ್ಟು ಹೋಯಿತು. ಅವಳ ಪ್ರಧಾನರು ಮೇವು ಕಾಣದ ಜಿಂಕೆಗಳ ಹಾಗಾದರು. ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಹೋದರು.
- 7ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
- 8ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.
Cross references
- Ezekiel 24:25 ಯೆಹೆಜ್ಕೇಲನು 24:25ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ
- Zephaniah 3:14–17 ಚೆಫನ್ಯ 3:14–17ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು. ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ. ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ. ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Jeremiah 47:3 ಯೆರೆಮೀಯ 47:3ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.
- Psalm 50:2 ಕೀರ್ತನೆಗಳು 50:2ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
- Jeremiah 51:30–32 ಯೆರೆಮೀಯ 51:30–32ಬಾಬೆಲಿನ ಪರಾಕ್ರಮಶಾಲಿಗಳು ಯುದ್ಧ ಮಾಡುವದನ್ನು ಬಿಟ್ಟಿದ್ದಾರೆ; ಅವರ ಭದ್ರ ಸ್ಥಾನಗಳಲ್ಲಿ ನಿಲ್ಲುತ್ತಾರೆ; ಅವರ ಪರಾಕ್ರಮತನ ತಪ್ಪಿತು; ಅವರು ಹೆಂಗಸರಂತೆ ಅಬಲರಾದರು. ಅದರ ನಿವಾಸಗಳನ್ನು ಸುಟ್ಟಿದ್ದಾರೆ. ಅದರ ಅಗುಳಿಗಳು ಮುರಿಯಲ್ಪಟ್ಟಿವೆ. ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ ಬಾಬೆಲಿನ ಅರಸನಿಗೆ ತಿಳಿಸುವದಕ್ಕೆ ಓಡುವವನು ಓಡುವವನನ್ನೂ ತಿಳಿಸುವವನು ತಿಳಿಸುವವನನ್ನೂ ಎದುರುಗೊಳ್ಳುವದಕ್ಕೆ ಓಡುವರು.
- Jeremiah 52:11 ಯೆರೆಮೀಯ 52:11ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
- Jeremiah 13:18 ಯೆರೆಮೀಯ 13:18ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
- Leviticus 26:36–37 ಯಾಜಕಕಾಂಡ 26:36–37ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.
- Psalm 96:9 ಕೀರ್ತನೆಗಳು 96:9ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
- Ezekiel 7:20–22 ಯೆಹೆಜ್ಕೇಲನು 7:20–22ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ. ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು. ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.
- Jeremiah 48:41 ಯೆರೆಮೀಯ 48:41ಕೆರೀಯೋತ್ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು.
- Lamentations 2:1–7 ಪ್ರಲಾಪಗಳು 2:1–7ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ! ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ. ಆತನು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಕಡಿದು ಹಾಕಿದ್ದಾನೆ. ಆತನು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾನೆ. ಆತನು ಸುತ್ತಲೂ ಪ್ರಜ್ವಲಿಸಿ ದಹಿಸುವ ಬೆಂಕಿಯ ಹಾಗೆ ಯಾಕೋಬನಿಗೆ ವಿರುದ್ಧ ವಾಗಿ ದಹಿಸಿಬಿಟ್ಟಿದ್ದಾನೆ. ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಮಗಳ ಗುಡಾರದಲ್ಲಿ ಸುರಿದಿದ್ದಾನೆ. ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ. ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ. ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
Original words (Hebrew)
- daughter · H1323בַּת bath
- Zion · H6726צִיּוֹן Tsîyôwn
- beauty · H1926הָדָר hâdâr
- departed · H3318יָצָא yâtsâʼ
- princes · H8269שַׂר sar
- harts · H354אַיָּל ʼayâl
- find · H4672מָצָא mâtsâʼ
- pasture · H4829מִרְעֶה mirʻeh
- gone · H3212יָלַךְ yâlak
- strength · H3581כֹּחַ kôach
- before · H6440פָּנִים pânîym
- pursuer · H7291רָדַף râdaph