Lamentations · chapter 1 · verse 8
Lamentations 1:8 in Kannada
ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.
Yeroosa lemu ghoravaagi paapamaadide; aadadarinda avalu tegeduhaakalpattiddaale; avalannu sanmaanisi davarellaroo avalannu heenaisuttaare; avaru avala bettaletanavannu nodiddaare; haudu, avalu nittusirittu hindakke tiruguttaale.
Lamentations 1:8 in English
- King James Version (KJV)
- Jerusalem hath grievously sinned; therefore she is removed: all that honoured her despise her, because they have seen her nakedness: yea, she sigheth, and turneth backward.
- World English Bible (WEB)
- Jerusalem has grievously sinned. Therefore she has become unclean. All who honored her despise her, because they have seen her nakedness. Yes, she sighs and turns backward.
- American Standard Version (ASV)
- Jerusalem hath grievously sinned; therefore she is become as an unclean thing; All that honored her despise her, because they have seen her nakedness: Yea, she sigheth, and turneth backward.
- Bible in Basic English (BBE)
- Great is the sin of Jerusalem; for this cause she has become an unclean thing: all those who gave her honour are looking down on her, because they have seen her shame: now truly, breathing out grief, she is turned back.
- Darby Translation (DBY)
- Jerusalem hath grievously sinned; therefore is she removed as an impurity: all that honoured her despise her because they have seen her nakedness; and she sigheth, and turneth backward.
- Webster's Bible (WBS)
- Jerusalem hath grievously sinned; therefore she is removed: all that honored her despise her, because they have seen her nakedness: yes, she sigheth and turneth backward.
- Young's Literal Translation (YLT)
- A sin hath Jerusalem sinned, Therefore impure she hath become, All who honoured her have esteemed her lightly, For they have seen her nakedness, Yea, she herself hath sighed and turneth backward.
Read in context
- 6ಚೀಯೋನಿನ ಮಗಳ ಎಲ್ಲಾ ಸೌಂದರ್ಯವು ಅವಳನ್ನು ಬಿಟ್ಟು ಹೋಯಿತು. ಅವಳ ಪ್ರಧಾನರು ಮೇವು ಕಾಣದ ಜಿಂಕೆಗಳ ಹಾಗಾದರು. ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಹೋದರು.
- 7ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
- 8ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.
- 9ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
- 10ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
Cross references
- Lamentations 1:20–22 ಪ್ರಲಾಪಗಳು 1:20–22ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ. ನಾನು ನಿಟ್ಟುಸಿರಿಡುವದನ್ನು ಅವರು ಕೇಳಿದರೂ ನನ್ನನ್ನು ಆದರಿ ಸಲು ಯಾರೂ ಅಲ್ಲಿರಲಿಲ್ಲ; ನನ್ನ ಶತ್ರುಗಳೆಲ್ಲಾ ನನ್ನ ಕಷ್ಟದ ವಿಷಯವನ್ನು ಕೇಳಿದರು; ನೀನು ಹಾಗೆ ಮಾಡಿದೆಯೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು ಅವರು ನನ್ನ ಹಾಗೆಯೇ ಆಗುವರು.ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ. ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.
- Isaiah 59:2–13 ಯೆಶಾಯ 59:2–13ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ. ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ. ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ. ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು. ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ. ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ. ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು. ಆದದರಿಂದ ನ್ಯಾಯವು ನಮಗೆ ದೂರವಾಯಿತು; ನೀತಿಯು ನಮ್ಮನ್ನು ಸೇರದು; ಬೆಳಕಿ ಗೋಸ್ಕರ ಕಾದುಕೊಳ್ಳುತ್ತೇವೆ, ಆದರೆ ಇಗೋ ಕತ್ತಲೆ, ಪ್ರಕಾಶವನ್ನು ಹಾರೈಸಿ ಅಂಧಕಾರದಲ್ಲಿ ನಡೆದುಕೊಳ್ಳು ತ್ತೇವೆ. ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ. ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ. ಯಾಕಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ; ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ದ್ರೋಹಗಳು ನಮ್ಮ ಸಂಗಡ ಅವೆ; ನಮ್ಮ ಅಕ್ರಮಗಳ ನ್ನಾದರೋ, ನಾವು ಬಲ್ಲೆವು. ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
- Jeremiah 13:26 ಯೆರೆಮೀಯ 13:26ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
- Lamentations 1:11 ಪ್ರಲಾಪಗಳು 1:11ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.
- Lamentations 1:4–5 ಪ್ರಲಾಪಗಳು 1:4–5ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ. ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ.
- Jeremiah 13:22 ಯೆರೆಮೀಯ 13:22ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.
- Lamentations 5:12–16 ಪ್ರಲಾಪಗಳು 5:12–16ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ. ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು. ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು. ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು. ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
- Lamentations 2:10 ಪ್ರಲಾಪಗಳು 2:10ಚೀಯೋನ್ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ.
- Isaiah 47:3 ಯೆಶಾಯ 47:3ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.
- Ezekiel 23:29 ಯೆಹೆಜ್ಕೇಲನು 23:29ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು.
- Jeremiah 6:28 ಯೆರೆಮೀಯ 6:28ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.
- Hosea 2:3 ಹೋಶೇಯ 2:3ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
Original words (Hebrew)
- Jerusalem · H3389יְרוּשָׁלַ͏ִם Yᵉrûwshâlaim
- grievously · H2399חֵטְא chêṭᵉʼ
- sinned · H2398חָטָא châṭâʼ
- removed · H5206נִידָה nîydâh
- honoured · H3513כָּבַד kâbad
- despise · H2107זוּל zûwl
- seen · H7200רָאָה râʼâh
- nakedness · H6172עֶרְוָה ʻervâh
- sigheth · H584אָנַח ʼânach
- turneth · H7725שׁוּב shûwb
- backward · H268אָחוֹר ʼâchôwr