Lamentations · chapter 1 · verse 9
Lamentations 1:9 in Kannada
ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
Avala nerigeyu ashuddhavaagide; avalu tanna antyavannu jnyaapaka maadikolluvadilla; aadudarinda avalu aashcharya karavaagi ilidu bandalu; avalannu aadarisuvavaru yaaroo illa. O kartane, nanna sankatavannu nodu, shatruvu tannannu taane hechchisikondiddaane.
Lamentations 1:9 in English
- King James Version (KJV)
- Her filthiness [is] in her skirts; she remembereth not her last end; therefore she came down wonderfully: she had no comforter. O LORD, behold my affliction: for the enemy hath magnified [himself].
- World English Bible (WEB)
- Her filthiness was in her skirts. She didn’t remember her latter end. Therefore she has come down astoundingly. She has no comforter. “See, LORD, my affliction; for the enemy has magnified himself.”
- American Standard Version (ASV)
- Her filthiness was in her skirts; she remembered not her latter end; Therefore is she come down wonderfully; she hath no comforter: Behold, O Jehovah, my affliction; for the enemy hath magnified himself.
- Bible in Basic English (BBE)
- In her skirts were her unclean ways; she gave no thought to her end; and her fall has been a wonder; she has no comforter: see her sorrow, O Lord; for the attacker is lifted up.
- Darby Translation (DBY)
- Her impurity was in her skirts, she remembered not her latter end; and she came down wonderfully: she hath no comforter. Jehovah, behold my affliction; for the enemy hath magnified himself.
- Webster's Bible (WBS)
- Her filthiness [is] in her skirts; she remembereth not her last end; therefore she hath been wonderfully abased: she had no comforter. O LORD, behold my affliction: for the enemy hath magnified [himself] .
- Young's Literal Translation (YLT)
- Her uncleanness [is] in her skirts, She hath not remembered her latter end, And she cometh down wonderfully, There is no comforter for her. See, O Jehovah, mine affliction, For exerted himself hath an enemy.
Read in context
- 7ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
- 8ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.
- 9ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
- 10ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
- 11ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.
Cross references
- Deuteronomy 32:29 ಧರ್ಮೋಪದೇಶಕಾಂಡ 32:29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- Isaiah 47:7 ಯೆಶಾಯ 47:7ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.
- Psalm 25:18 ಕೀರ್ತನೆಗಳು 25:18ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.
- Ecclesiastes 4:1 ಪ್ರಸಂಗಿ 4:1ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
- Lamentations 1:17 ಪ್ರಲಾಪಗಳು 1:17ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ; ಅಲ್ಲಿ ಅವಳನ್ನು ಆದರಿಸುವವನು ಒಬ್ಬನೂ ಇಲ್ಲ; ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಕರ್ತನು ಆಜ್ಞಾಪಿಸಿದ್ದಾನೆ. ಯೆರೂಸಲೇಮು ಅವರ ಮದ್ಯದಲ್ಲಿ ಮುಟ್ಟಾದ ಹೆಂಗಸಿನ ಹಾಗೆ ಇದೆ.
- Jeremiah 2:34 ಯೆರೆಮೀಯ 2:34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
- Jeremiah 48:26 ಯೆರೆಮೀಯ 48:26ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.
- Jeremiah 13:17–18 ಯೆರೆಮೀಯ 13:17–18ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ. ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
- 2 Thessalonians 2:4–8 2 ಥೆಸಲೊನೀಕದವರಿಗೆ 2:4–8ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ. ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ? ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ. ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು; ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
- Psalm 119:153 ಕೀರ್ತನೆಗಳು 119:153ನನ್ನ ಸಂಕಟವನ್ನು ನೋಡಿ ನನ್ನನ್ನು ತಪ್ಪಿಸಿ ಬಿಡು; ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
- Zephaniah 2:10 ಚೆಫನ್ಯ 2:10ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ
- Isaiah 3:8 ಯೆಶಾಯ 3:8ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.
Original words (Hebrew)
- filthiness · H2932טֻמְאָה ṭumʼâh
- skirts · H7757שׁוּל shûwl
- remembereth · H2142זָכַר zâkar
- end · H319אַחֲרִית ʼachărîyth
- down · H3381יָרַד yârad
- wonderfully · H6382פֶּלֶא peleʼ
- comforter · H5162נָחַם nâcham
- behold · H7200רָאָה râʼâh
- affliction · H6040עֳנִי ʻŏnîy
- enemy · H341אֹיֵב ʼôyêb
- magnified · H1431גָּדַל gâdal