Lamentations · chapter 2 · verse 1
Lamentations 2:1 in Kannada
ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!
Kartanu hege tanna kopadalli meghadinda cheeyonina magalannu muchchi, israayelina saundaryavannu aakaashadinda bhoomige esedu tanna kopada dinadalli tanna paadapeethavannu jnyaapakamaadikollalillaa!
Lamentations 2:1 in English
- King James Version (KJV)
- How hath the Lord covered the daughter of Zion with a cloud in his anger, [and] cast down from heaven unto the earth the beauty of Israel, and remembered not his footstool in the day of his anger!
- World English Bible (WEB)
- How has the Lord covered the daughter of Zion with a cloud in his anger! He has cast the beauty of Israel down from heaven to the earth, and hasn’t remembered his footstool in the day of his anger.
- American Standard Version (ASV)
- How hath the Lord covered the daughter of Zion with a cloud in his anger! He hath cast down from heaven unto the earth the beauty of Israel, And hath not remembered his footstool in the day of his anger.
- Bible in Basic English (BBE)
- How has the daughter of Zion been covered with a cloud by the Lord in his wrath! he has sent down from heaven to earth the glory of Israel, and has not kept in memory the resting-place of his feet in the day of his wrath.
- Darby Translation (DBY)
- How hath the Lord in his anger covered the daughter of Zion with a cloud! He hath cast down from the heavens unto the earth the beauty of Israel, and remembered not his footstool in the day of his anger.
- Webster's Bible (WBS)
- How hath the LORD covered the daughter of Zion with a cloud in his anger, [and] cast down from heaven to the earth the beauty of Israel, and remembered not his footstool in the day of his anger!
- Young's Literal Translation (YLT)
- How doth the Lord cloud in His anger the daughter of Zion, He hath cast from heaven [to] earth the beauty of Israel, And hath not remembered His footstool in the day of His anger.
Read in context
- 1ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!
- 2ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.
- 3ಆತನು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಕಡಿದು ಹಾಕಿದ್ದಾನೆ. ಆತನು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾನೆ. ಆತನು ಸುತ್ತಲೂ ಪ್ರಜ್ವಲಿಸಿ ದಹಿಸುವ ಬೆಂಕಿಯ ಹಾಗೆ ಯಾಕೋಬನಿಗೆ ವಿರುದ್ಧ ವಾಗಿ ದಹಿಸಿಬಿಟ್ಟಿದ್ದಾನೆ.
Cross references
- 1 Chronicles 28:2 1 ಪೂರ್ವಕಾಲವೃತ್ತಾಂತ 28:2ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.
- Psalm 132:7 ಕೀರ್ತನೆಗಳು 132:7ನಾವು ಆತನ ಗುಡಾರಗಳಿಗೆ ಹೋಗಿ ಆತನ ಪಾದಪೀಠದಲ್ಲಿ ಆರಾಧಿಸೋಣ.
- Revelation 12:7–9 ಪ್ರಕಟನೆ 12:7–9ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು. ಆಗ ಪರಲೋಕದಲ್ಲಿ ಅವರಿಗೆ ಸ್ಥಾನವು ಇನ್ನೆಂದಿಗೂ ಇಲ್ಲದೆ ಹೋಯಿತು. ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- Lamentations 3:43–44 ಪ್ರಲಾಪಗಳು 3:43–44ಕೋಪದಲ್ಲಿ ನಮ್ಮನ್ನು ಮುಚ್ಚಿ, ಹಿಂಸಿಸಿದ್ದೀ; ಕನಿಕರಿಸದೆ ಕೊಂದುಹಾಕಿರುವಿ. ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ.
- Ezekiel 28:14–16 ಯೆಹೆಜ್ಕೇಲನು 28:14–16ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ. ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು. ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
- Luke 10:18 ಲೂಕನು 10:18ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
- Matthew 11:23 ಮತ್ತಾಯನು 11:23ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
- Isaiah 14:12–15 ಯೆಶಾಯ 14:12–15ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ? ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು. ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ; ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ.
- Joel 2:2 ಯೋವೇಲ 2:2ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
- Psalm 99:5 ಕೀರ್ತನೆಗಳು 99:5ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.
- Ezekiel 30:18 ಯೆಹೆಜ್ಕೇಲನು 30:18ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.
- Luke 10:15 ಲೂಕನು 10:15ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.
Original words (Hebrew)
- Lord · H136אֲדֹנָי ʼĂdônây
- covered · H5743עוּב ʻûwb
- daughter · H1323בַּת bath
- Zion · H6726צִיּוֹן Tsîyôwn
- cloud · H5743עוּב ʻûwb
- anger · H639אַף ʼaph
- down · H7993שָׁלַךְ shâlak
- heaven · H8064שָׁמַיִם shâmayim
- earth · H776אֶרֶץ ʼerets
- beauty · H8597תִּפְאָרָה tiphʼârâh
- Israel · H3478יִשְׂרָאֵל Yisrâʼêl
- remembered · H2142זָכַר zâkar
- footstool · H1916הֲדֹם hădôm
- day · H3117יוֹם yôwm
- anger · H639אַף ʼaph