Skip to content
ThuthiThuthiThuthi
Lamentations · chapter 2 · verse 10

Lamentations 2:10 in Kannada

ಚೀಯೋನ್‌ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ.

Cheeyon magala hiriyaru nelada mele kulitukondu nishyabdhavaagiddaare; tamma talegala mele doolu haakikondiddaare; avaru goneetattannu suttikondiddaare; yeroosale mina kanyeyaru tamma taleyannu nelada kadege boggisikondiddaare.

Lamentations 2:10 in English

King James Version (KJV)
The elders of the daughter of Zion sit upon the ground, [and] keep silence: they have cast up dust upon their heads; they have girded themselves with sackcloth: the virgins of Jerusalem hang down their heads to the ground.
World English Bible (WEB)
The elders of the daughter of Zion sit on the ground. They keep silence. They have cast up dust on their heads. They have clothed themselves with sackcloth. The virgins of Jerusalem hang down their heads to the ground.
American Standard Version (ASV)
The elders of the daughter of Zion sit upon the ground, they keep silence; They have cast up dust upon their heads; they have girded themselves with sackcloth: The virgins of Jerusalem hang down their heads to the ground.
Bible in Basic English (BBE)
The responsible men of the daughter of Zion are seated on the earth without a word; they have put dust on their heads, they are clothed in haircloth: the heads of the virgins of Jerusalem are bent down to the earth.
Darby Translation (DBY)
The elders of the daughter of Zion sit upon the ground, they keep silence; they have cast dust upon their heads, they have girded themselves with sackcloth: the virgins of Jerusalem hang down their head to the ground.
Webster's Bible (WBS)
The elders of the daughter of Zion sit upon the ground, [and] keep silence: they have cast up dust upon their heads; they have girded themselves with sackcloth: the virgins of Jerusalem hang down their heads to the ground.
Young's Literal Translation (YLT)
Sit on the earth — keep silent do the elders of the daughter of Zion, They have caused dust to go up on their head, They have girded on sackcloth, Put down to the earth their head have the virgins of Jerusalem.

Read in context

  1. 8ಕರ್ತನು ಚೀಯೋನಿನ ಮಗಳ ಗೋಡೆಯನ್ನು ನಾಶ ಮಾಡಬೇಕೆಂದು ಉದ್ದೇಶಿಸಿದ್ದಾನೆ; ಗೆರೆಯನ್ನು ಎಳೆದಿದ್ದಾನೆ. ತನ್ನ ಕೈಯನ್ನು ಕೆಡಿಸುವದರಿಂದ ಹಿಂತೆಗೆಯಲಿಲ್ಲ; ಕಲ್ಲಿನ ಪ್ರಾಕಾರವನ್ನೂ ಮತ್ತು ಗೋಡೆ ಯನ್ನೂ ಗೋಳಾಡುವಂತೆ ಆತನು ಮಾಡಿದ್ದಾನೆ, ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.
  2. 9ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.
  3. 10ಚೀಯೋನ್‌ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ.
  4. 11ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.
  5. 12ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ, ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾ--ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ.
Read all of Lamentations 2

Cross references

Original words (Hebrew)

Lamentations 2:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.