Lamentations · chapter 2 · verse 12
Lamentations 2:12 in Kannada
ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ, ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾ--ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ.
Avaru nagarada beedi galalli gaaya pattavara haage moorchhe hogi, tamma taayandira edeyalli beeluttaa--rottiyoo draakshaarasavoo elli endu tama taayandirige heluttaare.
Lamentations 2:12 in English
- King James Version (KJV)
- They say to their mothers, Where [is] corn and wine? when they swooned as the wounded in the streets of the city, when their soul was poured out into their mothers’ bosom.
- World English Bible (WEB)
- They ask their mothers, “Where is grain and wine?” when they swoon as the wounded in the streets of the city, when their soul is poured out into their mothers’ bosom.
- American Standard Version (ASV)
- They say to their mothers, Where is grain and wine? When they swoon as the wounded in the streets of the city, When their soul is poured out into their mothers’ bosom.
- Bible in Basic English (BBE)
- They say to their mothers, Where is grain and wine? when they are falling like the wounded in the open squares of the town, when their life is drained out on their mother's breast.
- Darby Translation (DBY)
- They say to their mothers, Where is corn and wine? when they swoon as the wounded in the streets of the city; when they pour out their soul into their mothers' bosom.
- Webster's Bible (WBS)
- They say to their mothers, Where [is] corn and wine? when they swooned as the wounded in the streets of the city, when their soul was poured out into their mothers' bosom.
- Young's Literal Translation (YLT)
- To their mothers they say, 'Where [are] corn and wine?' In their becoming feeble as a pierced one In the broad places of the city, In their soul pouring itself out into the bosom of their mothers.
Read in context
- 10ಚೀಯೋನ್ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ.
- 11ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.
- 12ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ, ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾ--ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ.
- 13ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
- 14ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
Cross references
- Isaiah 53:12 ಯೆಶಾಯ 53:12ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Ezekiel 30:24 ಯೆಹೆಜ್ಕೇಲನು 30:24ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು.