Skip to content
ThuthiThuthiThuthi
Lamentations · chapter 2 · verse 14

Lamentations 2:14 in Kannada

ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.

Ninna pravaadigalu ninagaagi vyarthavaada moorkhatanada vishayagalannu nodiddaare. Avaru ninna duravastheyannu neegisuvadakkaagi ninna dushtatana vannu bayalige taralilla; aadare ninagaagi sullina bhaaragalannu mattu gadeepaaru maaduva kaarana galannu nodiddaare.

Lamentations 2:14 in English

King James Version (KJV)
Thy prophets have seen vain and foolish things for thee: and they have not discovered thine iniquity, to turn away thy captivity; but have seen for thee false burdens and causes of banishment.
World English Bible (WEB)
Your prophets have seen false and foolish visions for you. They have not uncovered your iniquity, to reverse your captivity, but have seen for you false revelations and causes of banishment.
American Standard Version (ASV)
Thy prophets have seen for thee false and foolish visions; And they have not uncovered thine iniquity, to bring back thy captivity, But have seen for thee false oracles and causes of banishment.
Bible in Basic English (BBE)
The visions which your prophets have seen for you are false and foolish; they have not made clear to you your sin so that your fate might be changed: but they have seen for you false words, driving you away.
Darby Translation (DBY)
Thy prophets have seen vanity and folly for thee; and they have not revealed thine iniquity, to turn away thy captivity; but have seen for thee burdens of falsehood and causes of expulsion.
Webster's Bible (WBS)
Thy prophets have seen vain and foolish things for thee: and they have not revealed thy iniquity, to turn away thy captivity; but have seen for thee false burdens and causes of banishment.
Young's Literal Translation (YLT)
Thy prophets have seen for thee a false and insipid thing, And have not revealed concerning thine iniquity, To turn back thy captivity, And they see for thee false burdens and causes of expulsion.

Read in context

  1. 12ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ, ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾ--ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ.
  2. 13ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
  3. 14ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
  4. 15ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
  5. 16ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
Read all of Lamentations 2

Cross references

Original words (Hebrew)

Lamentations 2:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.