Lamentations · chapter 2 · verse 15
Lamentations 2:15 in Kannada
ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
Daariyalli hoguvava rellaroo ninna vishayadalli tamma kaigalannu tattuttaare; avaru yeroosalemina kumaarteya vishayadalli sillu haaki taleyaadisi--aa manushyaru kareyu ttidda saundaryada sampoornateyoo sarva bhoomiya santoshavoo aagiruva nagariyu ideyo?
Lamentations 2:15 in English
- King James Version (KJV)
- All that pass by clap [their] hands at thee; they hiss and wag their head at the daughter of Jerusalem, [saying, Is] this the city that [men] call The perfection of beauty, The joy of the whole earth?
- World English Bible (WEB)
- All that pass by clap their hands at you. They hiss and wag their head at the daughter of Jerusalem, saying, “Is this the city that men called ‘The perfection of beauty, the joy of the whole earth’?”
- American Standard Version (ASV)
- All that pass by clap their hands at thee; They hiss and wag their head at the daughter of Jerusalem, [saying], Is this the city that men called The perfection of beauty, The joy of the whole earth?
- Bible in Basic English (BBE)
- All who go by make a noise with their hands at you; they make hisses, shaking their heads at the daughter of Jerusalem, and saying, Is this the town which was the crown of everything beautiful, the joy of all the earth?
- Darby Translation (DBY)
- All that pass by clap [their] hands at thee; they hiss and shake their head at the daughter of Jerusalem: Is this the city which they called, The perfection of beauty, The joy of the whole earth?
- Webster's Bible (WBS)
- All that pass by, clap [their] hands at thee; they hiss and wag their head at the daughter of Jerusalem, [saying] , [Is] this the city that [men] call the Perfection of beauty, the Joy of the whole earth?
- Young's Literal Translation (YLT)
- Clapped hands at thee have all passing by the way, They have hissed — and they shake the head At the daughter of Jerusalem: 'Is this the city of which they said: The perfection of beauty, a joy to all the land?'
Read in context
- 13ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
- 14ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
- 15ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
- 16ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
- 17ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
Cross references
- Psalm 48:2 ಕೀರ್ತನೆಗಳು 48:2ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
- Jeremiah 18:16 ಯೆರೆಮೀಯ 18:16ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
- Jeremiah 19:8 ಯೆರೆಮೀಯ 19:8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
- Ezekiel 25:6 ಯೆಹೆಜ್ಕೇಲನು 25:6ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
- Psalm 50:2 ಕೀರ್ತನೆಗಳು 50:2ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
- Zephaniah 2:15 ಚೆಫನ್ಯ 2:15ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Isaiah 64:11 ಯೆಶಾಯ 64:11ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
- Isaiah 37:22 ಯೆಶಾಯ 37:22ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
- Matthew 27:39 ಮತ್ತಾಯನು 27:39ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--
- Psalm 22:7 ಕೀರ್ತನೆಗಳು 22:7ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
- Psalm 44:14–15 ಕೀರ್ತನೆಗಳು 44:14–15ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ. ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ
- 1 Kings 9:7–9 1 ಅರಸುಗಳು 9:7–9ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು. ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು. ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
Original words (Hebrew)
- pass · H5674עָבַר ʻâbar
- clap · H5606סָפַק çâphaq
- hands · H3709כַּף kaph
- thee · H1870דֶּרֶךְ derek
- hiss · H8319שָׁרַק shâraq
- wag · H5128נוּעַ nûwaʻ
- head · H7218רֹאשׁ rôʼsh
- daughter · H1323בַּת bath
- Jerusalem · H3389יְרוּשָׁלַ͏ִם Yᵉrûwshâlaim
- city · H5892עִיר ʻîyr
- call · H559אָמַר ʼâmar
- perfection · H3632כָּלִיל kâlîyl
- beauty · H3308יֳפִי yŏphîy
- joy · H4885מָשׂוֹשׂ mâsôws
- earth · H776אֶרֶץ ʼerets