Skip to content
ThuthiThuthiThuthi
Lamentations · chapter 2 · verse 16

Lamentations 2:16 in Kannada

ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.

Ninna ellaa shatrugalu ninage virodhavaagi tamma baayi terediddaare; avaru sillu haaki hallu kadiyuttaa--naavu avalannu nungi bittiddeve; nishchayavaagi naavu nireekshisida dinavu ide; adannu naavu kandiddeve; nodi ddeve endu avaru heluttaare.

Lamentations 2:16 in English

King James Version (KJV)
All thine enemies have opened their mouth against thee: they hiss and gnash the teeth: they say, We have swallowed [her] up: certainly this [is] the day that we looked for; we have found, we have seen [it].
World English Bible (WEB)
All your enemies have opened their mouth wide against you. They hiss and gnash their teeth. They say, “We have swallowed her up. Certainly this is the day that we looked for. We have found it. We have seen it.”
American Standard Version (ASV)
All thine enemies have opened their mouth wide against thee; They hiss and gnash the teeth; they say, We have swallowed her up; Certainly this is the day that we looked for; we have found, we have seen it.
Bible in Basic English (BBE)
All your haters are opening their mouths wide against you; making hisses and whistling through their teeth, they say, We have made a meal of her: certainly this is the day we have been looking for; it has come, we have seen it.
Darby Translation (DBY)
All thine enemies open their mouth against thee, they hiss and gnash the teeth: they say, We have swallowed [her] up; this is forsooth the day that we looked for: we have found, we have seen [it].
Webster's Bible (WBS)
All thy enemies have opened their mouth against thee: they hiss and gnash the teeth: they say, We have swallowed [her] up: certainly this [is] the day that we looked for; we have found, we have seen [it] .
Young's Literal Translation (YLT)
Opened against thee their mouth have all thine enemies, They have hissed, yea, they gnash the teeth, They have said: 'We have swallowed [her] up, Surely this [is] the day that we looked for, We have found — we have seen.'

Read in context

  1. 14ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
  2. 15ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
  3. 16ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
  4. 17ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
  5. 18ಅವರ ಹೃದಯವು ಕರ್ತನ ಕಡೆಗೆ ಕೂಗಿ--ಓ ಚೀಯೋನಿನ ಮಗಳ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನೀನು ವಿಶ್ರಾಂತಿ ತಕ್ಕೊಳ್ಳಬೇಡ; ನಿನ್ನ ಕಣ್ಣು ರೆಪ್ಪೆಯನ್ನು ಮುಚ್ಚಬೇಡ.
Read all of Lamentations 2

Cross references

Original words (Hebrew)

Lamentations 2:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.