Lamentations · chapter 2 · verse 18
Lamentations 2:18 in Kannada
ಅವರ ಹೃದಯವು ಕರ್ತನ ಕಡೆಗೆ ಕೂಗಿ--ಓ ಚೀಯೋನಿನ ಮಗಳ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನೀನು ವಿಶ್ರಾಂತಿ ತಕ್ಕೊಳ್ಳಬೇಡ; ನಿನ್ನ ಕಣ್ಣು ರೆಪ್ಪೆಯನ್ನು ಮುಚ್ಚಬೇಡ.
Avara hrudayavu kartana kadege koogi--o cheeyonina magala godeye, raatri hagaloo ninna kanneeru nadiyante haridu hogali, neenu vishraanti takkollabeda; ninna kannu reppeyannu muchchabeda.
Lamentations 2:18 in English
- King James Version (KJV)
- Their heart cried unto the Lord, O wall of the daughter of Zion, let tears run down like a river day and night: give thyself no rest; let not the apple of thine eye cease.
- World English Bible (WEB)
- Their heart cried to the Lord. O wall of the daughter of Zion, let tears run down like a river day and night. Give yourself no relief. Don’t let your eyes rest.
- American Standard Version (ASV)
- Their heart cried unto the Lord: O wall of the daughter of Zion, let tears run down like a river day and night; Give thyself no respite; let not the apple of thine eye cease.
- Bible in Basic English (BBE)
- Let your cry go up to the Lord: O wall of the daughter of Zion, let your weeping be flowing down like a stream day and night; give yourself no rest, let not your eyes keep back the drops of sorrow.
- Darby Translation (DBY)
- Their heart cried unto the Lord. O wall of the daughter of Zion, let tears run down like a torrent day and night: give thyself no respite; let not the apple of thine eye rest.
- Webster's Bible (WBS)
- Their heart cried to the LORD, O wall of the daughter of Zion, let tears run down like a river day and night: give thyself no rest; let not the apple of thy eye cease.
- Young's Literal Translation (YLT)
- Cried hath their heart unto the Lord; O wall of the daughter of Zion, Cause to go down as a stream tears daily and nightly, Give not rest to thyself, Let not the daughter of thine eye stand still.
Read in context
- 16ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
- 17ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
- 18ಅವರ ಹೃದಯವು ಕರ್ತನ ಕಡೆಗೆ ಕೂಗಿ--ಓ ಚೀಯೋನಿನ ಮಗಳ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನೀನು ವಿಶ್ರಾಂತಿ ತಕ್ಕೊಳ್ಳಬೇಡ; ನಿನ್ನ ಕಣ್ಣು ರೆಪ್ಪೆಯನ್ನು ಮುಚ್ಚಬೇಡ.
- 19ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
- 20ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
Cross references
- Psalm 119:145 ಕೀರ್ತನೆಗಳು 119:145ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
- Psalm 119:136 ಕೀರ್ತನೆಗಳು 119:136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
- Jeremiah 9:1 ಯೆರೆಮೀಯ 9:1ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.
- Lamentations 2:8 ಪ್ರಲಾಪಗಳು 2:8ಕರ್ತನು ಚೀಯೋನಿನ ಮಗಳ ಗೋಡೆಯನ್ನು ನಾಶ ಮಾಡಬೇಕೆಂದು ಉದ್ದೇಶಿಸಿದ್ದಾನೆ; ಗೆರೆಯನ್ನು ಎಳೆದಿದ್ದಾನೆ. ತನ್ನ ಕೈಯನ್ನು ಕೆಡಿಸುವದರಿಂದ ಹಿಂತೆಗೆಯಲಿಲ್ಲ; ಕಲ್ಲಿನ ಪ್ರಾಕಾರವನ್ನೂ ಮತ್ತು ಗೋಡೆ ಯನ್ನೂ ಗೋಳಾಡುವಂತೆ ಆತನು ಮಾಡಿದ್ದಾನೆ, ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.
- Lamentations 1:16 ಪ್ರಲಾಪಗಳು 1:16ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
- Lamentations 3:48–49 ಪ್ರಲಾಪಗಳು 3:48–49ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ. ಕರ್ತನು ಕಟಾಕ್ಷಿಸಿ ಪರಲೋಕದಿಂದ ನೋಡುವ ತನಕ ನೇತ್ರವು ಎಡೆಬಿಡದೆ ಕಣ್ಣೀರು ಸುರಿಸುತ್ತದೆ;
- Hosea 7:14 ಹೋಶೇಯ 7:14ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.
- Lamentations 1:2 ಪ್ರಲಾಪಗಳು 1:2ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು.
- Jeremiah 14:17 ಯೆರೆಮೀಯ 14:17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
- Habakkuk 2:11 ಹಬಕ್ಕೂಕ 2:11ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.
- Jeremiah 13:17 ಯೆರೆಮೀಯ 13:17ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- Isaiah 26:16–17 ಯೆಶಾಯ 26:16–17ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು. ಓ ಕರ್ತನೇ, ಬಸುರಾದ ಸ್ತ್ರೀಯು ಹೆರುವ ದಕ್ಕೆ ಸವಿಾಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆ ಯಲ್ಲಿ ಅರಚುವಂತೆ ಓ ಕರ್ತನೇ, ನಾವು ನಿನ್ನ ಸಮ್ಮುಖದಲ್ಲಿದ್ದೆವು.
Original words (Hebrew)
- heart · H3820לֵב lêb
- cried · H6817צָעַק tsâʻaq
- Lord · H136אֲדֹנָי ʼĂdônây
- wall · H2346חוֹמָה chôwmâh
- daughter · H1323בַּת bath
- Zion · H6726צִיּוֹן Tsîyôwn
- tears · H1832דִּמְעָה dimʻâh
- down · H3381יָרַד yârad
- river · H5158נַחַל nachal
- day · H3119יוֹמָם yôwmâm
- night · H3915לַיִל layil
- give · H5414נָתַן nâthan
- rest · H6314פּוּגָה pûwgâh
- apple · H1323בַּת bath
- eye · H5869עַיִן ʻayin
- cease · H1826דָּמַם dâmam