Lamentations · chapter 2 · verse 19
Lamentations 2:19 in Kannada
ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
Eddelu, raatriyalli koogu; ninna hrudayavannu kartana sammukhadalli aarambhada jaavagalalli (neerinante) hoyyi; ninna kaigalannu aatana kadege ettu, yaakandare ninna chikka makkala praanavu pratiyondu beediya badiyalli hasiveyinda durbalavaagide.
Lamentations 2:19 in English
- King James Version (KJV)
- Arise, cry out in the night: in the beginning of the watches pour out thine heart like water before the face of the Lord: lift up thy hands toward him for the life of thy young children, that faint for hunger in the top of every street.
- World English Bible (WEB)
- Arise, cry out in the night, at the beginning of the watches! Pour out your heart like water before the face of the Lord. Lift up your hands toward him for the life of your young children, who faint for hunger at the head of every street.
- American Standard Version (ASV)
- Arise, cry out in the night, at the beginning of the watches; Pour out thy heart like water before the face of the Lord: Lift up thy hands toward him for the life of thy young children, that faint for hunger at the head of every street.
- Bible in Basic English (BBE)
- Up! give cries in the night, at the starting of the night-watches; let your heart be flowing out like water before the face of the Lord, lifting up your hands to him for the life of your young children who are falling down, feeble for need of food, at the top of every street.
- Darby Translation (DBY)
- Arise, cry out in the night, in the beginning of the watches; pour out thy heart like water before the face of the Lord: lift up thy hands toward him for the life of thy young children, who faint from hunger at the top of all the streets.
- Webster's Bible (WBS)
- Arise, cry out in the night: in the beginning of the watches pour out thy heart like water before the face of the LORD: lift up thy hands towards him for the life of thy young children, that faint for hunger at the head of every street.
- Young's Literal Translation (YLT)
- Arise, cry aloud in the night, At the beginning of the watches. Pour out as water thy heart, Over against the face of the Lord, Lift up unto Him thy hands, for the soul of thine infants, Who are feeble with hunger at the head of all out-places.
Read in context
- 17ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
- 18ಅವರ ಹೃದಯವು ಕರ್ತನ ಕಡೆಗೆ ಕೂಗಿ--ಓ ಚೀಯೋನಿನ ಮಗಳ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನೀನು ವಿಶ್ರಾಂತಿ ತಕ್ಕೊಳ್ಳಬೇಡ; ನಿನ್ನ ಕಣ್ಣು ರೆಪ್ಪೆಯನ್ನು ಮುಚ್ಚಬೇಡ.
- 19ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
- 20ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
- 21ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
Cross references
- Psalm 62:8 ಕೀರ್ತನೆಗಳು 62:8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Psalm 119:147–148 ಕೀರ್ತನೆಗಳು 119:147–148ಉದಯವನ್ನು ಎದುರುಗೊಂಡು ಮೊರೆಯಿಟ್ಟಿದ್ದೇನೆ; ನಿನ್ನ ವಾಕ್ಯಕ್ಕೆ ಎದುರು ನೋಡಿ ದ್ದೇನೆ. ನಾನು ನಿನ್ನ ವಾಕ್ಯದಲ್ಲಿ ಧ್ಯಾನ ಮಾಡುವ ಹಾಗೆ ನನ್ನ ಕಣ್ಣುಗಳು ರಾತ್ರಿ ಜಾವಗಳನ್ನು ಮುಂಗೊ ಂಡವೆ.
- Isaiah 26:9 ಯೆಶಾಯ 26:9ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
- Psalm 142:2 ಕೀರ್ತನೆಗಳು 142:2ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.
- Mark 1:35 ಮಾರ್ಕನು 1:35ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
- 1 Samuel 1:15 1 ಸಮುವೇಲನು 1:15ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.
- Lamentations 2:11–12 ಪ್ರಲಾಪಗಳು 2:11–12ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ. ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ, ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾ--ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ.
- Psalm 141:2 ಕೀರ್ತನೆಗಳು 141:2ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
- Luke 6:12 ಲೂಕನು 6:12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- Judges 7:19 ನ್ಯಾಯಸ್ಥಾಪಕರು 7:19ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.
- Psalm 42:8 ಕೀರ್ತನೆಗಳು 42:8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
- Matthew 14:25 ಮತ್ತಾಯನು 14:25ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.
Original words (Hebrew)
- Arise · H6965קוּם qûwm
- out · H7442רָנַן rânan
- night · H3915לַיִל layil
- beginning · H7218רֹאשׁ rôʼsh
- watches · H821אַשְׁמֻרָה ʼashmurâh
- out · H8210שָׁפַךְ shâphak
- heart · H3820לֵב lêb
- water · H4325מַיִם mayim
- before · H5227נֹכַח nôkach
- face · H6440פָּנִים pânîym
- Lord · H136אֲדֹנָי ʼĂdônây
- up · H5375נָשָׂא nâsâʼ
- hands · H3709כַּף kaph
- life · H5315נֶפֶשׁ nephesh
- children · H5768עוֹלֵל ʻôwlêl
- faint · H5848עָטַף ʻâṭaph
- hunger · H7458רָעָב râʻâb
- top · H7218רֹאשׁ rôʼsh
- street · H2351חוּץ chûwts