Lamentations · chapter 2 · verse 3
Lamentations 2:3 in Kannada
ಆತನು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಕಡಿದು ಹಾಕಿದ್ದಾನೆ. ಆತನು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾನೆ. ಆತನು ಸುತ್ತಲೂ ಪ್ರಜ್ವಲಿಸಿ ದಹಿಸುವ ಬೆಂಕಿಯ ಹಾಗೆ ಯಾಕೋಬನಿಗೆ ವಿರುದ್ಧ ವಾಗಿ ದಹಿಸಿಬಿಟ್ಟಿದ್ದಾನೆ.
Aatanu tanna teekshna kopadalli israayelina kombugalannellaa kadidu haakiddaane. Aatanu shatruvina edurininda tanna balagaiyannu hintegedukondiddaane. Aatanu suttaloo prajvalisi dahisuva benkiya haage yaakobanige viruddha vaagi dahisibittiddaane.
Lamentations 2:3 in English
- King James Version (KJV)
- He hath cut off in [his] fierce anger all the horn of Israel: he hath drawn back his right hand from before the enemy, and he burned against Jacob like a flaming fire, [which] devoureth round about.
- World English Bible (WEB)
- He has cut off all the horn of Israel in fierce anger. He has drawn back his right hand from before the enemy. He has burned up Jacob like a flaming fire, which devours all around.
- American Standard Version (ASV)
- He hath cut off in fierce anger all the horn of Israel; He hath drawn back his right hand from before the enemy: And he hath burned up Jacob like a flaming fire, which devoureth round about.
- Bible in Basic English (BBE)
- In his burning wrath every horn of Israel has been cut off; his right hand has been turned back before the attacker: he has put a fire in Jacob, causing destruction round about.
- Darby Translation (DBY)
- He hath cut off in fierce anger all the horn of Israel: he hath withdrawn his right hand from before the enemy; and he burned up Jacob like a flaming fire, devouring round about.
- Webster's Bible (WBS)
- He hath cut off in [his] fierce anger all the horn of Israel: he hath drawn back his right hand from before the enemy, and he burned against Jacob like a flaming fire, [which] devoureth on every side.
- Young's Literal Translation (YLT)
- He hath cut off in the heat of anger every horn of Israel, He hath turned backward His right hand From the face of the enemy, And He burneth against Jacob as a flaming fire, It hath devoured round about.
Read in context
- 1ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!
- 2ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.
- 3ಆತನು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಕಡಿದು ಹಾಕಿದ್ದಾನೆ. ಆತನು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾನೆ. ಆತನು ಸುತ್ತಲೂ ಪ್ರಜ್ವಲಿಸಿ ದಹಿಸುವ ಬೆಂಕಿಯ ಹಾಗೆ ಯಾಕೋಬನಿಗೆ ವಿರುದ್ಧ ವಾಗಿ ದಹಿಸಿಬಿಟ್ಟಿದ್ದಾನೆ.
- 4ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಮಗಳ ಗುಡಾರದಲ್ಲಿ ಸುರಿದಿದ್ದಾನೆ.
- 5ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.
Cross references
- Psalm 74:11 ಕೀರ್ತನೆಗಳು 74:11ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
- Psalm 75:10 ಕೀರ್ತನೆಗಳು 75:10ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
- Psalm 75:5 ಕೀರ್ತನೆಗಳು 75:5ನಿಮ್ಮ ಕೊಂಬನ್ನು ಉನ್ನತಕ್ಕೆ ಎತ್ತಬೇಡಿರಿ; ಬೊಗ್ಗದ ಕುತ್ತಿಗೆಯಿಂದ ಮಾತಾಡಬೇಡಿರಿ.
- Isaiah 42:25 ಯೆಶಾಯ 42:25ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
- Psalm 79:5 ಕೀರ್ತನೆಗಳು 79:5ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
- Psalm 89:46 ಕೀರ್ತನೆಗಳು 89:46ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
- Jeremiah 48:25 ಯೆರೆಮೀಯ 48:25ಮೋವಾಬಿನ ಕೊಂಬು ಕಡಿದು ಹಾಕಲ್ಪಟ್ಟಿದೆ; ಅದರ ತೋಳು ಮುರಿಯಲ್ಪಟ್ಟಿದೆ ಎಂದು ಕರ್ತನು ಅನ್ನುತ್ತಾನೆ.
- Jeremiah 21:14 ಯೆರೆಮೀಯ 21:14ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
- Jeremiah 7:20 ಯೆರೆಮೀಯ 7:20ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
- Luke 1:69 ಲೂಕನು 1:69ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
- Psalm 132:17 ಕೀರ್ತನೆಗಳು 132:17ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
- Jeremiah 4:4 ಯೆರೆಮೀಯ 4:4ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
Original words (Hebrew)
- off · H1438גָּדַע gâdaʻ
- fierce · H2750חֳרִי chŏrîy
- anger · H639אַף ʼaph
- horn · H7161קֶרֶן qeren
- Israel · H3478יִשְׂרָאֵל Yisrâʼêl
- drawn · H7725שׁוּב shûwb
- back · H268אָחוֹר ʼâchôwr
- hand · H3225יָמִין yâmîyn
- before · H6440פָּנִים pânîym
- enemy · H341אֹיֵב ʼôyêb
- burned · H1197בָּעַר bâʻar
- Jacob · H3290יַעֲקֹב Yaʻăqôb
- flaming · H3852לֶהָבָה lehâbâh
- fire · H784אֵשׁ ʼêsh
- devoureth · H398אָכַל ʼâkal
- about · H5439סָבִיב çâbîyb