Skip to content
ThuthiThuthiThuthi
Lamentations · chapter 2 · verse 4

Lamentations 2:4 in Kannada

ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್‌ ಮಗಳ ಗುಡಾರದಲ್ಲಿ ಸುರಿದಿದ್ದಾನೆ.

Aatanu shatruvina haage tanna billannu boggisiddaane, vairiya haage tanna balagai etti nintukondu kannige ramyavaagi kaanuva ellavugalannu konduhaakiddaane. Aatanu tanna roshavemba agniyannu cheeyon magala gudaaradalli surididdaane.

Lamentations 2:4 in English

King James Version (KJV)
He hath bent his bow like an enemy: he stood with his right hand as an adversary, and slew all [that were] pleasant to the eye in the tabernacle of the daughter of Zion: he poured out his fury like fire.
World English Bible (WEB)
He has bent his bow like an enemy. He has stood with his right hand as an adversary. He has killed all that were pleasant to the eye. In the tent of the daughter of Zion, he has poured out his wrath like fire.
American Standard Version (ASV)
He hath bent his bow like an enemy, he hath stood with his right hand as an adversary, And hath slain all that were pleasant to the eye: In the tent of the daughter of Zion he hath poured out his wrath like fire.
Bible in Basic English (BBE)
His bow has been bent for the attack, he has taken his place with his hand ready, in his hate he has put to death all who were pleasing to the eye: on the tent of the daughter of Zion he has let loose his passion like fire.
Darby Translation (DBY)
He hath bent his bow like an enemy; he stood with his right hand as an adversary, and hath slain all that was pleasant to the eye: in the tent of the daughter of Zion, he hath poured out his fury like fire.
Webster's Bible (WBS)
He hath bent his bow like an enemy: he stood with his right hand as an adversary, and slew all [that were] pleasant to the eye in the tabernacle of the daughter of Zion: he poured out his fury like fire.
Young's Literal Translation (YLT)
He hath trodden His bow as an enemy, Stood hath His right hand as an adversary, And He slayeth all the desirable ones of the eye, In the tent of the daughter of Zion, He hath poured out as fire His fury.

Read in context

  1. 2ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.
  2. 3ಆತನು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಕಡಿದು ಹಾಕಿದ್ದಾನೆ. ಆತನು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾನೆ. ಆತನು ಸುತ್ತಲೂ ಪ್ರಜ್ವಲಿಸಿ ದಹಿಸುವ ಬೆಂಕಿಯ ಹಾಗೆ ಯಾಕೋಬನಿಗೆ ವಿರುದ್ಧ ವಾಗಿ ದಹಿಸಿಬಿಟ್ಟಿದ್ದಾನೆ.
  3. 4ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್‌ ಮಗಳ ಗುಡಾರದಲ್ಲಿ ಸುರಿದಿದ್ದಾನೆ.
  4. 5ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.
  5. 6ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.
Read all of Lamentations 2

Cross references

Original words (Hebrew)

Lamentations 2:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.