Skip to content
ThuthiThuthiThuthi
Lamentations · chapter 2 · verse 5

Lamentations 2:5 in Kannada

ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.

Kartanu shatruvinante israayelannu nungibittiddaane; aatanu avana aramanegalannellaa nungibittiddaane, aatanu avana bhadravaada sthaanagalannellaa naashamaadiddaane; yehoodada magala duhkhavannoo pralaapavannoo hechchisiddaane.

Lamentations 2:5 in English

King James Version (KJV)
The Lord was as an enemy: he hath swallowed up Israel, he hath swallowed up all her palaces: he hath destroyed his strong holds, and hath increased in the daughter of Judah mourning and lamentation.
World English Bible (WEB)
The Lord has become as an enemy. He has swallowed up Israel. He has swallowed up all her palaces. He has destroyed his strongholds. He has multiplied mourning and lamentation in the daughter of Judah.
American Standard Version (ASV)
The Lord is become as an enemy, he hath swallowed up Israel; He hath swallowed up all her palaces, he hath destroyed his strongholds; And he hath multiplied in the daughter of Judah mourning and lamentation.
Bible in Basic English (BBE)
The Lord has become like one fighting against her, sending destruction on Israel; he has sent destruction on all her great houses, making waste his strong places: increasing the grief and the sorrow of the daughter of Judah.
Darby Translation (DBY)
The Lord is become as an enemy: he hath swallowed up Israel; he hath swallowed up all her palaces; he hath destroyed his strongholds, and hath multiplied in the daughter of Judah mourning and lamentation.
Webster's Bible (WBS)
The LORD was as an enemy: he hath swallowed up Israel, he hath swallowed up all her palaces: he hath destroyed his strong holds, and hath increased in the daughter of Judah mourning and lamentation.
Young's Literal Translation (YLT)
The Lord hath been as an enemy, He hath swallowed up Israel, He hath swallowed up all her palaces, He hath destroyed His fortresses, And He multiplieth in the daughter of Judah Mourning and moaning.

Read in context

  1. 3ಆತನು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಕಡಿದು ಹಾಕಿದ್ದಾನೆ. ಆತನು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾನೆ. ಆತನು ಸುತ್ತಲೂ ಪ್ರಜ್ವಲಿಸಿ ದಹಿಸುವ ಬೆಂಕಿಯ ಹಾಗೆ ಯಾಕೋಬನಿಗೆ ವಿರುದ್ಧ ವಾಗಿ ದಹಿಸಿಬಿಟ್ಟಿದ್ದಾನೆ.
  2. 4ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್‌ ಮಗಳ ಗುಡಾರದಲ್ಲಿ ಸುರಿದಿದ್ದಾನೆ.
  3. 5ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.
  4. 6ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.
  5. 7ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
Read all of Lamentations 2

Cross references

Original words (Hebrew)

Lamentations 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.