Skip to content
ThuthiThuthiThuthi
Lamentations · chapter 2 · verse 6

Lamentations 2:6 in Kannada

ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.

Aatanu tanna gudaaravannu totadante balaatkaaravaagi tegeduhaakiddaane. Aatanu tanna sabhaasthaanagalannu naashamaadiddaane; kartanu cheeyoninalli pavitra habbagalannoo sabbattannoo maretubiduvante maadiddaane, tanna kopada uriyalli arasanannoo yaajakanannoo tuchchheekari siddaane.

Lamentations 2:6 in English

King James Version (KJV)
And he hath violently taken away his tabernacle, as [if it were of] a garden: he hath destroyed his places of the assembly: the LORD hath caused the solemn feasts and sabbaths to be forgotten in Zion, and hath despised in the indignation of his anger the king and the priest.
World English Bible (WEB)
He has violently taken away his tabernacle, as if it were a garden. He has destroyed his place of assembly. The LORD has caused solemn assembly and Sabbath to be forgotten in Zion. In the indignation of his anger, he has despised the king and the priest.
American Standard Version (ASV)
And he hath violently taken away his tabernacle, as if it were of a garden; he hath destroyed his place of assembly: Jehovah hath caused solemn assembly and sabbath to be forgotten in Zion, And hath despised in the indignation of his anger the king and the priest.
Bible in Basic English (BBE)
And he has violently taken away his tent, as from a garden; he has made waste his meeting-place: the Lord has taken away the memory of feast and Sabbath in Zion, and in the passion of his wrath he is against king and priest.
Darby Translation (DBY)
And he hath violently cast down his enclosure as a garden; he hath destroyed his place of assembly: Jehovah hath caused set feast and sabbath to be forgotten in Zion, and hath despised in the indignation of his anger king and priest.
Webster's Bible (WBS)
And he hath violently taken away his tabernacle, as [if it were of] a garden: he hath destroyed his places of the assembly: the LORD hath caused the solemn feasts and sabbaths to be forgotten in Zion, and in the indignation of his anger hath despised the king and the priest.
Young's Literal Translation (YLT)
And He shaketh as a garden His tabernacle, He hath destroyed His appointed place, Jehovah hath forgotten in Zion the appointed time and sabbath, And despiseth, in the indignation of His anger, king and priest.

Read in context

  1. 4ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್‌ ಮಗಳ ಗುಡಾರದಲ್ಲಿ ಸುರಿದಿದ್ದಾನೆ.
  2. 5ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.
  3. 6ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.
  4. 7ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
  5. 8ಕರ್ತನು ಚೀಯೋನಿನ ಮಗಳ ಗೋಡೆಯನ್ನು ನಾಶ ಮಾಡಬೇಕೆಂದು ಉದ್ದೇಶಿಸಿದ್ದಾನೆ; ಗೆರೆಯನ್ನು ಎಳೆದಿದ್ದಾನೆ. ತನ್ನ ಕೈಯನ್ನು ಕೆಡಿಸುವದರಿಂದ ಹಿಂತೆಗೆಯಲಿಲ್ಲ; ಕಲ್ಲಿನ ಪ್ರಾಕಾರವನ್ನೂ ಮತ್ತು ಗೋಡೆ ಯನ್ನೂ ಗೋಳಾಡುವಂತೆ ಆತನು ಮಾಡಿದ್ದಾನೆ, ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.
Read all of Lamentations 2

Cross references

Original words (Hebrew)

Lamentations 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.