Skip to content
ThuthiThuthiThuthi
Lamentations · chapter 2 · verse 7

Lamentations 2:7 in Kannada

ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.

Kartanu tanna yajnyavediyannu tallibitti ddaane; tanna parishuddha sthalavannu asahyapadisiddaane; aatanu avala aramanegala godegalannu shatruvina kaiyalli oppisikottiddaane; parishuddha habbada dinadalli maadida haage avaru kartana aalayadalli shabdamaadiddaare.

Lamentations 2:7 in English

King James Version (KJV)
The Lord hath cast off his altar, he hath abhorred his sanctuary, he hath given up into the hand of the enemy the walls of her palaces; they have made a noise in the house of the LORD, as in the day of a solemn feast.
World English Bible (WEB)
The Lord has cast off his altar. He has abhorred his sanctuary. He has given the walls of her palaces into the hand of the enemy. They have made a noise in the LORD’s house, as in the day of a solemn assembly.
American Standard Version (ASV)
The Lord hath cast off his altar, he hath abhorred his sanctuary; He hath given up into the hand of the enemy the walls of her palaces: They have made a noise in the house of Jehovah, as in the day of a solemn assembly.
Bible in Basic English (BBE)
The Lord has given up his altar and has been turned in hate from his holy place; he has given up into the hands of the attacker the walls of her great houses: their voices have been loud in the house of the Lord as in the day of a holy meeting.
Darby Translation (DBY)
The Lord hath cast off his altar, he hath rejected his sanctuary; he hath given up into the hand of the enemy the walls of her palaces: they have made a noise in the house of Jehovah, as on the day of a set feast.
Webster's Bible (WBS)
The LORD hath cast off his altar, he hath abhorred his sanctuary, he hath given up into the hand of the enemy the walls of her palaces; they have made a noise in the house of the LORD, as in the day of a solemn feast.
Young's Literal Translation (YLT)
The Lord hath cast off His altar, He hath rejected His sanctuary, He hath shut up into the hand of the enemy The walls of her palaces, A noise they have made in the house of Jehovah Like a day of appointment.

Read in context

  1. 5ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.
  2. 6ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.
  3. 7ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
  4. 8ಕರ್ತನು ಚೀಯೋನಿನ ಮಗಳ ಗೋಡೆಯನ್ನು ನಾಶ ಮಾಡಬೇಕೆಂದು ಉದ್ದೇಶಿಸಿದ್ದಾನೆ; ಗೆರೆಯನ್ನು ಎಳೆದಿದ್ದಾನೆ. ತನ್ನ ಕೈಯನ್ನು ಕೆಡಿಸುವದರಿಂದ ಹಿಂತೆಗೆಯಲಿಲ್ಲ; ಕಲ್ಲಿನ ಪ್ರಾಕಾರವನ್ನೂ ಮತ್ತು ಗೋಡೆ ಯನ್ನೂ ಗೋಳಾಡುವಂತೆ ಆತನು ಮಾಡಿದ್ದಾನೆ, ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.
  5. 9ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.
Read all of Lamentations 2

Cross references

Original words (Hebrew)

Lamentations 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.