Skip to content
ThuthiThuthiThuthi
Lamentations · chapter 2 · verse 8

Lamentations 2:8 in Kannada

ಕರ್ತನು ಚೀಯೋನಿನ ಮಗಳ ಗೋಡೆಯನ್ನು ನಾಶ ಮಾಡಬೇಕೆಂದು ಉದ್ದೇಶಿಸಿದ್ದಾನೆ; ಗೆರೆಯನ್ನು ಎಳೆದಿದ್ದಾನೆ. ತನ್ನ ಕೈಯನ್ನು ಕೆಡಿಸುವದರಿಂದ ಹಿಂತೆಗೆಯಲಿಲ್ಲ; ಕಲ್ಲಿನ ಪ್ರಾಕಾರವನ್ನೂ ಮತ್ತು ಗೋಡೆ ಯನ್ನೂ ಗೋಳಾಡುವಂತೆ ಆತನು ಮಾಡಿದ್ದಾನೆ, ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.

Kartanu cheeyonina magala godeyannu naasha maadabekendu uddeshisiddaane; gereyannu elediddaane. Tanna kaiyannu kedisuvadarinda hintegeyalilla; kallina praakaaravannoo mattu gode yannoo golaaduvante aatanu maadiddaane, averadoo joteyaagi kusidu hogive.

Lamentations 2:8 in English

King James Version (KJV)
The LORD hath purposed to destroy the wall of the daughter of Zion: he hath stretched out a line, he hath not withdrawn his hand from destroying: therefore he made the rampart and the wall to lament; they languished together.
World English Bible (WEB)
The LORD has purposed to destroy the wall of the daughter of Zion. He has stretched out the line. He has not withdrawn his hand from destroying; He has made the rampart and wall lament. They languish together.
American Standard Version (ASV)
Jehovah hath purposed to destroy the wall of the daughter of Zion; He hath stretched out the line, he hath not withdrawn his hand from destroying; And he hath made the rampart and wall to lament; they languish together.
Bible in Basic English (BBE)
It is the Lord's purpose to make waste the wall of the daughter of Zion; his line has been stretched out, he has not kept back his hand from destruction: he has sent sorrow on tower and wall, they have become feeble together.
Darby Translation (DBY)
Jehovah hath purposed to destroy the wall of the daughter of Zion: he hath stretched out the line, he hath not withdrawn his hand from destroying; and he hath made the rampart and the wall to lament: they languish together.
Webster's Bible (WBS)
The LORD hath purposed to destroy the wall of the daughter of Zion: he hath stretched out a line, he hath not withdrawn his hand from destroying: therefore he made the rampart and the wall to lament; they languished together.
Young's Literal Translation (YLT)
Devised hath Jehovah to destroy the wall of the daughter of Zion, He hath stretched out a line, He hath not turned His hand from destroying, And He causeth bulwark and wall to mourn, Together — they have been weak.

Read in context

  1. 6ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.
  2. 7ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
  3. 8ಕರ್ತನು ಚೀಯೋನಿನ ಮಗಳ ಗೋಡೆಯನ್ನು ನಾಶ ಮಾಡಬೇಕೆಂದು ಉದ್ದೇಶಿಸಿದ್ದಾನೆ; ಗೆರೆಯನ್ನು ಎಳೆದಿದ್ದಾನೆ. ತನ್ನ ಕೈಯನ್ನು ಕೆಡಿಸುವದರಿಂದ ಹಿಂತೆಗೆಯಲಿಲ್ಲ; ಕಲ್ಲಿನ ಪ್ರಾಕಾರವನ್ನೂ ಮತ್ತು ಗೋಡೆ ಯನ್ನೂ ಗೋಳಾಡುವಂತೆ ಆತನು ಮಾಡಿದ್ದಾನೆ, ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.
  4. 9ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.
  5. 10ಚೀಯೋನ್‌ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ.
Read all of Lamentations 2

Cross references

Original words (Hebrew)

Lamentations 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.