Lamentations · chapter 3 · verse 10
Lamentations 3:10 in Kannada
ಆತನು ನನಗೆ ಹೊಂಚುಹಾಕುವ ಕರಡಿಯ ಹಾಗೆಯೂ ಗುಪ್ತಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾನೆ.
Aatanu nanage honchuhaakuva karadiya haageyoo guptasthalagalalliruva sinhada haageyoo iddaane.
Lamentations 3:10 in English
- King James Version (KJV)
- He [was] unto me [as] a bear lying in wait, [and as] a lion in secret places.
- World English Bible (WEB)
- He is to me as a bear lying in wait, as a lion in hiding.
- American Standard Version (ASV)
- He is unto me as a bear lying in wait, as a lion in secret places.
- Bible in Basic English (BBE)
- He is like a bear waiting for me, like a lion in secret places.
- Darby Translation (DBY)
- He is unto me [as] a bear lying in wait, a lion in secret places.
- Webster's Bible (WBS)
- He [was] to me [as] a bear lying in wait, [and as] a lion in secret places.
- Young's Literal Translation (YLT)
- A bear lying in wait He [is] to me, A lion in secret hiding-places.
Read in context
- 8ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ.
- 9ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ ಆತನು ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ.
- 10ಆತನು ನನಗೆ ಹೊಂಚುಹಾಕುವ ಕರಡಿಯ ಹಾಗೆಯೂ ಗುಪ್ತಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾನೆ.
- 11ಆತನು ನನ್ನ ಮಾರ್ಗಗಳನ್ನು ತಪ್ಪಿಸಿ ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ ಹಾಳುಮಾಡಿದ್ದಾನೆ.
- 12ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ.
Cross references
- Hosea 13:7–8 ಹೋಶೇಯ 13:7–8ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು. ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
- Psalm 10:9 ಕೀರ್ತನೆಗಳು 10:9ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
- Job 10:16 ಯೋಬನು 10:16ಅದು ಹೆಚ್ಚುತ್ತಿದೆ; ಸಿಂಹದಂತೆ ನನ್ನನ್ನು ಬೇಟೆಯಾಡುವಿ; ಇನ್ನೂ ಆಶ್ಚರ್ಯವಾದವುಗಳನ್ನು ನನಗೆ ತೋರಿಸುವಿ.
- Hosea 6:1 ಹೋಶೇಯ 6:1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- Isaiah 38:13 ಯೆಶಾಯ 38:13ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
- Hosea 5:14 ಹೋಶೇಯ 5:14ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Amos 5:18–20 ಆಮೋಸ 5:18–20ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ. ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು. ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
- Psalm 17:12 ಕೀರ್ತನೆಗಳು 17:12ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ.