Lamentations · chapter 3 · verse 11
Lamentations 3:11 in Kannada
ಆತನು ನನ್ನ ಮಾರ್ಗಗಳನ್ನು ತಪ್ಪಿಸಿ ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ ಹಾಳುಮಾಡಿದ್ದಾನೆ.
Aatanu nanna maargagalannu tappisi nannannu tundugalannaagi kattarisi haalumaadiddaane.
Lamentations 3:11 in English
- King James Version (KJV)
- He hath turned aside my ways, and pulled me in pieces: he hath made me desolate.
- World English Bible (WEB)
- He has turned away my path, and pulled me in pieces. He has made me desolate.
- American Standard Version (ASV)
- He hath turned aside my ways, and pulled me in pieces; he hath made me desolate.
- Bible in Basic English (BBE)
- By him my ways have been turned on one side and I have been pulled in bits; he has made me waste.
- Darby Translation (DBY)
- He hath turned aside my ways, and pulled me in pieces; he hath made me desolate.
- Webster's Bible (WBS)
- He hath turned aside my ways, and pulled me in pieces: he hath made me desolate.
- Young's Literal Translation (YLT)
- My ways He is turning aside, and He pulleth me in pieces, He hath made me a desolation.
Read in context
- 9ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ ಆತನು ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ.
- 10ಆತನು ನನಗೆ ಹೊಂಚುಹಾಕುವ ಕರಡಿಯ ಹಾಗೆಯೂ ಗುಪ್ತಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾನೆ.
- 11ಆತನು ನನ್ನ ಮಾರ್ಗಗಳನ್ನು ತಪ್ಪಿಸಿ ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ ಹಾಳುಮಾಡಿದ್ದಾನೆ.
- 12ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ.
- 13ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ.
Cross references
- Hosea 6:1 ಹೋಶೇಯ 6:1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- Job 16:12–13 ಯೋಬನು 16:12–13ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು; ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ.
- Lamentations 1:13 ಪ್ರಲಾಪಗಳು 1:13ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.
- Psalm 50:22 ಕೀರ್ತನೆಗಳು 50:22ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- Job 16:7 ಯೋಬನು 16:7ಆತನು ಈಗ ನನ್ನನ್ನು ದಣಿಸಿದ್ದಾನೆ; ನನ್ನ ಜೊತೆಯವರನ್ನೆಲ್ಲಾ ನೀನು ಹಾಳುಮಾಡಿದಿ.
- Jeremiah 9:10–11 ಯೆರೆಮೀಯ 9:10–11ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ. ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
- Jeremiah 5:6 ಯೆರೆಮೀಯ 5:6ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
- Matthew 23:38 ಮತ್ತಾಯನು 23:38ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Isaiah 3:26 ಯೆಶಾಯ 3:26ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
- Daniel 2:40–44 ದಾನಿಯೇಲನು 2:40–44ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು. ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು. ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ ಅರ್ಧ ಮಣ್ಣಿ ನಿಂದಲೂ ಮಾಡಿದ ಹಾಗೆ ರಾಜ್ಯವು ಅರ್ಧ ಮುರಿದದ್ದಾಗಿಯೂ ಅರ್ಧ ಬಲವಾಗಿಯೂ ಇರುವದು. ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಕಲಸಿರು ವದನ್ನು ನೋಡಿದ ಹಾಗೆ ಅವರು ಮನುಷ್ಯನ ವಂಶಾ ವಳಿಯೊಂದಿಗೆ ಬೆರೆತುಕೊಳ್ಳುವರು; ಆದರೆ ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವದಿಲ್ಲ. ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- Revelation 18:19 ಪ್ರಕಟನೆ 18:19ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Jeremiah 19:8 ಯೆರೆಮೀಯ 19:8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.