Lamentations · chapter 3 · verse 12
Lamentations 3:12 in Kannada
ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ.
Aatanu tanna billannu baggisiddaane mattu nannannu baanakke gurimaadiddaane.
Lamentations 3:12 in English
- King James Version (KJV)
- He hath bent his bow, and set me as a mark for the arrow.
- World English Bible (WEB)
- He has bent his bow, and set me as a mark for the arrow.
- American Standard Version (ASV)
- He hath bent his bow, and set me as a mark for the arrow.
- Bible in Basic English (BBE)
- With his bow bent, he has made me the mark for his arrows.
- Darby Translation (DBY)
- He hath bent his bow, and set me as a mark for the arrow.
- Webster's Bible (WBS)
- He hath bent his bow, and set me as a mark for the arrow.
- Young's Literal Translation (YLT)
- He hath trodden His bow, And setteth me up as a mark for an arrow.
Read in context
- 10ಆತನು ನನಗೆ ಹೊಂಚುಹಾಕುವ ಕರಡಿಯ ಹಾಗೆಯೂ ಗುಪ್ತಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾನೆ.
- 11ಆತನು ನನ್ನ ಮಾರ್ಗಗಳನ್ನು ತಪ್ಪಿಸಿ ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ ಹಾಳುಮಾಡಿದ್ದಾನೆ.
- 12ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ.
- 13ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ.
- 14ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ ದಿನವೆಲ್ಲವೂ ಅವರ ಹಾಡಾಗಿಯೂ ಇದ್ದೇನೆ.
Cross references
- Psalm 38:2 ಕೀರ್ತನೆಗಳು 38:2ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ.
- Job 7:20 ಯೋಬನು 7:20ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
- Psalm 7:12–13 ಕೀರ್ತನೆಗಳು 7:12–13ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ. ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.
- Lamentations 2:4 ಪ್ರಲಾಪಗಳು 2:4ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಮಗಳ ಗುಡಾರದಲ್ಲಿ ಸುರಿದಿದ್ದಾನೆ.
- Job 6:4 ಯೋಬನು 6:4ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
- Job 16:12–13 ಯೋಬನು 16:12–13ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು; ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ.