Lamentations · chapter 3 · verse 14
Lamentations 3:14 in Kannada
ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ ದಿನವೆಲ್ಲವೂ ಅವರ ಹಾಡಾಗಿಯೂ ಇದ್ದೇನೆ.
Naanu nanna ellaa janarige haasyavoo dinavellavoo avara haadaagiyoo iddene.
Lamentations 3:14 in English
- King James Version (KJV)
- I was a derision to all my people; [and] their song all the day.
- World English Bible (WEB)
- I have become a derision to all my people, and their song all day long.
- American Standard Version (ASV)
- I am become a derision to all my people, and their song all the day.
- Bible in Basic English (BBE)
- I have become the sport of all the peoples; I am their song all the day.
- Darby Translation (DBY)
- I am become a derision to all my people; their song all the day.
- Webster's Bible (WBS)
- I was a derision to all my people; [and] their song all the day.
- Young's Literal Translation (YLT)
- I have been a derision to all my people, Their song all the day.
Read in context
- 12ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ.
- 13ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ.
- 14ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ ದಿನವೆಲ್ಲವೂ ಅವರ ಹಾಡಾಗಿಯೂ ಇದ್ದೇನೆ.
- 15ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ.
- 16ಆತನು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು ನನ್ನನ್ನು ಬೂದಿಯಿಂದ ಮುಚ್ಚಿದ್ದಾನೆ.
Cross references
- Jeremiah 20:7 ಯೆರೆಮೀಯ 20:7ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.
- Lamentations 3:63 ಪ್ರಲಾಪಗಳು 3:63ಅವರು ಕೂಡ್ರುವದನ್ನೂ ಏಳುವದನ್ನೂ ನೋಡು; ನಾನೇ ಅವರಿಗೆ ಸಂಗೀತವಾಗಿದ್ದೇನೆ.
- Psalm 22:6–7 ಕೀರ್ತನೆಗಳು 22:6–7ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ. ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
- Psalm 123:3–4 ಕೀರ್ತನೆಗಳು 123:3–4ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು. ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
- Psalm 69:11–12 ಕೀರ್ತನೆಗಳು 69:11–12ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು. ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
- Psalm 35:15–16 ಕೀರ್ತನೆಗಳು 35:15–16ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು. ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
- Psalm 79:4 ಕೀರ್ತನೆಗಳು 79:4ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
- Job 30:1–9 ಯೋಬನು 30:1–9ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು ಹೌದು, ಅವರ ಕೈಗಳ ಶಕ್ತಿಯ ಲಾಭ ನನಗೆ ಯಾಕೆ? ಅವರಲ್ಲಿ ಮುದಿಪ್ರಾಯವು ನಾಶವಾಯಿತು. ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ; ಪೊದೆಯ ಹತ್ತಿರ ಉಪ್ಪಿನಸೊಪ್ಪು ಕೀಳುವವರಿಗೆ ಜಾಲಿಯ ಬೇರುಗಳೇ ಅವರ ರೊಟ್ಟಿ. ಜನರಿಂದ ಅವರನ್ನು ಹೊರಗೆ ಹಾಕುತ್ತಾರೆ; (ಕಳ್ಳರ ಹಿಂಡಿನಂತೆ ಅವರ ಹಿಂದೆ ಕೂಗುತ್ತಾರೆ). ಭಯಂಕರವಾದ ತಗ್ಗು ಗಳ ಸಂದುಗಳಲ್ಲಿಯೂ ಭೂಮಿಯ ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸವಾಗಿರಬೇಕು. ಪೊದೆಗಳ ನಡುವೆ ಕೂಗುತ್ತಾರೆ; ತುರಿಚಿಗಳ ಕೆಳಗೆ ಕೂಡುತ್ತಾರೆ. ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು. ಆದರೆ ಈಗ ನಾನು ಅವರ ಹಾಸ್ಯದ ರಾಗವೂ ಹೌದು, ಅವರಿಗೆ ಗಾದೆಯೂ ಆದೆನು.
- Matthew 27:39–44 ಮತ್ತಾಯನು 27:39–44ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ-- ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು. ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ-- ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು; ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು. ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.
- Psalm 137:3 ಕೀರ್ತನೆಗಳು 137:3ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು.
- 1 Corinthians 4:9–13 1 ಕೊರಿಂಥದವರಿಗೆ 4:9–13ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು. ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು. ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
- Psalm 44:13 ಕೀರ್ತನೆಗಳು 44:13ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.