Lamentations · chapter 3 · verse 19
Lamentations 3:19 in Kannada
ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು.
Nanna sankatavannu hinseyannu maachipatreyannu vishavannu ivugalannu jnyaapakamaadikondenu.
Lamentations 3:19 in English
- King James Version (KJV)
- Remembering mine affliction and my misery, the wormwood and the gall.
- World English Bible (WEB)
- Remember my affliction and my misery, the wormwood and the bitterness.
- American Standard Version (ASV)
- Remember mine affliction and my misery, the wormwood and the gall.
- Bible in Basic English (BBE)
- Keep in mind my trouble and my wandering, the bitter root and the poison.
- Darby Translation (DBY)
- Remember thou mine affliction and my wandering, the wormwood and the gall.
- Webster's Bible (WBS)
- Remembering my affliction and my misery, the wormwood and the gall.
- Young's Literal Translation (YLT)
- Remember my affliction and my mourning, Wormwood and gall!
Read in context
- 17ನನ್ನ ಪ್ರಾಣವನ್ನು ಸಮಾಧಾನದಿಂದ ದೂರಮಾಡಿದ್ದಾನೆ; ನಾನು ಏಳಿಗೆಯನ್ನು ಮರೆತುಬಿಟ್ಟೆನು.
- 18ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ
- 19ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು.
- 20ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿ ಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.
- 21ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ.
Cross references
- Lamentations 3:15 ಪ್ರಲಾಪಗಳು 3:15ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ.
- Lamentations 3:5 ಪ್ರಲಾಪಗಳು 3:5ಆತನು ನನಗೆ ವಿರೋಧವಾಗಿ ಕಟ್ಟಿದ್ದಾನೆ, ವಿಷದಿಂದಲೂ ಸಂಕಟದಿಂದಲೂ ಸುತ್ತಿಕೊಂಡಿದ್ದಾನೆ.
- Psalm 89:50 ಕೀರ್ತನೆಗಳು 89:50ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ.
- Psalm 89:47 ಕೀರ್ತನೆಗಳು 89:47ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
- Nehemiah 9:32 ನೆಹೆಮೀಯ 9:32ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
- Job 7:7 ಯೋಬನು 7:7ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
- Psalm 132:1 ಕೀರ್ತನೆಗಳು 132:1ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ.
- Jeremiah 9:15 ಯೆರೆಮೀಯ 9:15ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಅವರಿಗೆ, ಹೌದು, ಈ ಜನರಿಗೆ, ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡು ತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡು ತ್ತೇನೆ.