Lamentations · chapter 3 · verse 20
Lamentations 3:20 in Kannada
ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿ ಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.
Nanna praanavu innoo avugalannu jnyaapisi kolluttaa nannolage kundihogide.
Lamentations 3:20 in English
- King James Version (KJV)
- My soul hath [them] still in remembrance, and is humbled in me.
- World English Bible (WEB)
- My soul still remembers them, and is bowed down within me.
- American Standard Version (ASV)
- My soul hath them still in remembrance, and is bowed down within me.
- Bible in Basic English (BBE)
- My soul still keeps the memory of them; and is bent down in me.
- Darby Translation (DBY)
- My soul hath [them] constantly in remembrance, and is humbled in me.
- Webster's Bible (WBS)
- My soul hath [them] still in remembrance, and is humbled in me.
- Young's Literal Translation (YLT)
- Remember well, and bow down doth my soul in me.
Read in context
- 18ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ
- 19ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು.
- 20ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿ ಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.
- 21ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ.
- 22ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
Cross references
- Psalm 42:11 ಕೀರ್ತನೆಗಳು 42:11ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
- Psalm 42:5–6 ಕೀರ್ತನೆಗಳು 42:5–6ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು. ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.
- Psalm 43:5 ಕೀರ್ತನೆಗಳು 43:5ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Job 21:6 ಯೋಬನು 21:6ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.
- Psalm 44:25 ಕೀರ್ತನೆಗಳು 44:25ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
- Psalm 146:8 ಕೀರ್ತನೆಗಳು 146:8ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;