Lamentations · chapter 3 · verse 21
Lamentations 3:21 in Kannada
ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ.
Idannu naanu nanna manassige taruttene, aadadarinda nanage nireekshe ide.
Lamentations 3:21 in English
- King James Version (KJV)
- This I recall to my mind, therefore have I hope.
- World English Bible (WEB)
- This I recall to my mind; therefore I have hope.
- American Standard Version (ASV)
- This I recall to my mind; therefore have I hope.
- Bible in Basic English (BBE)
- This I keep in mind, and because of this I have hope.
- Darby Translation (DBY)
- — This I recall to heart, therefore have I hope.
- Webster's Bible (WBS)
- This I recall to my mind, therefore have I hope.
- Young's Literal Translation (YLT)
- This I turn to my heart — therefore I hope.
Read in context
- 19ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು.
- 20ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿ ಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.
- 21ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ.
- 22ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
- 23ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
Cross references
- Habakkuk 2:3 ಹಬಕ್ಕೂಕ 2:3ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- Psalm 130:7 ಕೀರ್ತನೆಗಳು 130:7ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
- Psalm 77:7–11 ಕೀರ್ತನೆಗಳು 77:7–11ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ? ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ? ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ. ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು; ಕರ್ತನ ಕ್ರಿಯೆಗಳನ್ನು ನೆನಸಿ ನಿಶ್ಚಯವಾಗಿ ಪುರಾತನ ಅದ್ಭುತ ಗಳನ್ನು ಜ್ಞಾಪಿಸಿಕೊಳ್ಳುವೆನು.
- Lamentations 3:24–29 ಪ್ರಲಾಪಗಳು 3:24–29ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ. ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು. ತನ್ನ ಯೌವನದಲ್ಲಿ ನೊಗವನ್ನು ಹೊರುವದು ಅವನಿಗೆ ಒಳ್ಳೆಯದು. ಅವನು ಒಂಟಿಯಾಗಿ ಕೂತುಕೊಂಡು ಮೌನ ವಾಗಿರುವನು, ಯಾಕಂದರೆ ಆತನೇ ಅದನ್ನು ಅವನ ಮೇಲೆ ಹೊರಿಸಿದ್ದಾನೆ. ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ.
- Psalm 119:81 ಕೀರ್ತನೆಗಳು 119:81ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.