Lamentations · chapter 3 · verse 23
Lamentations 3:23 in Kannada
ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
Avu prati munjaaneyoo hosadaagiruvavu; ninna nambigastikeyu mahattaadaddu.
Lamentations 3:23 in English
- King James Version (KJV)
- [They are] new every morning: great [is] thy faithfulness.
- World English Bible (WEB)
- They are new every morning. Great is your faithfulness.
- American Standard Version (ASV)
- They are new every morning; great is thy faithfulness.
- Bible in Basic English (BBE)
- They are new every morning; great is your good faith.
- Darby Translation (DBY)
- they are new every morning: great is thy faithfulness.
- Webster's Bible (WBS)
- [They are] new every morning: great [is] thy faithfulness.
- Young's Literal Translation (YLT)
- New every morning, abundant [is] thy faithfulness.
Read in context
- 21ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ.
- 22ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
- 23ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
- 24ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ.
- 25ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
Cross references
- Hebrews 10:23 ಇಬ್ರಿಯರಿಗೆ 10:23ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
- Psalm 30:5 ಕೀರ್ತನೆಗಳು 30:5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
- Isaiah 33:2 ಯೆಶಾಯ 33:2ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
- Psalm 89:33 ಕೀರ್ತನೆಗಳು 89:33ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
- Psalm 36:5 ಕೀರ್ತನೆಗಳು 36:5ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
- Zephaniah 3:5 ಚೆಫನ್ಯ 3:5ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.
- Exodus 34:6 ವಿಮೋಚನಕಾಂಡ 34:6ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
- Psalm 146:6 ಕೀರ್ತನೆಗಳು 146:6ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- Psalm 89:1–2 ಕೀರ್ತನೆಗಳು 89:1–2ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು. ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.