Lamentations · chapter 3 · verse 24
Lamentations 3:24 in Kannada
ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ.
Kartane nanna paalendu nanna praanavu heluttade, aadadarinda naanu aatanalli nireekshe iduttene.
Lamentations 3:24 in English
- King James Version (KJV)
- The LORD [is] my portion, saith my soul; therefore will I hope in him.
- World English Bible (WEB)
- “The LORD is my portion,” says my soul. “Therefore I will hope in him.”
- American Standard Version (ASV)
- Jehovah is my portion, saith my soul; therefore will I hope in him.
- Bible in Basic English (BBE)
- I said to myself, The Lord is my heritage; and because of this I will have hope in him.
- Darby Translation (DBY)
- Jehovah is my portion, saith my soul; therefore will I hope in him.
- Webster's Bible (WBS)
- The LORD [is] my portion, saith my soul; therefore will I hope in him.
- Young's Literal Translation (YLT)
- My portion [is] Jehovah, hath my soul said, Therefore I hope for Him.
Read in context
- 22ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
- 23ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
- 24ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ.
- 25ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
- 26ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
Cross references
- Psalm 73:26 ಕೀರ್ತನೆಗಳು 73:26ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- Psalm 16:5 ಕೀರ್ತನೆಗಳು 16:5ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
- Psalm 142:5 ಕೀರ್ತನೆಗಳು 142:5ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
- Lamentations 3:21 ಪ್ರಲಾಪಗಳು 3:21ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ.
- Psalm 33:18 ಕೀರ್ತನೆಗಳು 33:18ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
- Job 13:15 ಯೋಬನು 13:15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
- Psalm 62:8 ಕೀರ್ತನೆಗಳು 62:8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Psalm 31:24 ಕೀರ್ತನೆಗಳು 31:24ಕರ್ತನಲ್ಲಿ ನಿರೀಕ್ಷಿ ಸುವವರೆಲ್ಲರೇ, ಧೈರ್ಯವಾಗಿರ್ರಿ; ಆತನು ನಿಮ್ಮ ಹೃದಯವನ್ನು ದೃಢಪಡಿಸುವನು.
- Jeremiah 51:19 ಯೆರೆಮೀಯ 51:19ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.
- Psalm 84:12 ಕೀರ್ತನೆಗಳು 84:12ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Jeremiah 10:16 ಯೆರೆಮೀಯ 10:16ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
- Romans 15:12 ರೋಮಾಪುರದವರಿಗೆ 15:12ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.