Lamentations · chapter 3 · verse 25
Lamentations 3:25 in Kannada
ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
Kartanu tanagaagi kaayuvavanigoo hudukuva praanakkoo olleyavanaagiddaane.
Lamentations 3:25 in English
- King James Version (KJV)
- The LORD [is] good unto them that wait for him, to the soul [that] seeketh him.
- World English Bible (WEB)
- The LORD is good to those who wait for him, to the soul who seeks him.
- American Standard Version (ASV)
- Jehovah is good unto them that wait for him, to the soul that seeketh him.
- Bible in Basic English (BBE)
- The Lord is good to those who are waiting for him, to the soul which is looking for him.
- Darby Translation (DBY)
- Jehovah is good unto them that wait for him, to the soul [that] seeketh him.
- Webster's Bible (WBS)
- The LORD [is] good to them that wait for him, to the soul [that] seeketh him.
- Young's Literal Translation (YLT)
- Good [is] Jehovah to those waiting for Him, To the soul [that] seeketh Him.
Read in context
- 23ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
- 24ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ.
- 25ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
- 26ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- 27ತನ್ನ ಯೌವನದಲ್ಲಿ ನೊಗವನ್ನು ಹೊರುವದು ಅವನಿಗೆ ಒಳ್ಳೆಯದು.
Cross references
- Micah 7:7–8 ಮೀಕ 7:7–8ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು. ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
- Isaiah 40:31 ಯೆಶಾಯ 40:31ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- Psalm 130:5–6 ಕೀರ್ತನೆಗಳು 130:5–6ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ. ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
- Lamentations 3:26 ಪ್ರಲಾಪಗಳು 3:26ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Psalm 37:34 ಕೀರ್ತನೆಗಳು 37:34ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.
- Psalm 40:1–5 ಕೀರ್ತನೆಗಳು 40:1–5ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು. ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು. ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು. ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು. ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Psalm 37:7 ಕೀರ್ತನೆಗಳು 37:7ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
- Isaiah 25:9 ಯೆಶಾಯ 25:9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
- Isaiah 30:18 ಯೆಶಾಯ 30:18ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
- James 5:7 ಯಾಕೋಬನು 5:7ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
- Isaiah 64:4 ಯೆಶಾಯ 64:4ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.