Lamentations · chapter 3 · verse 27
Lamentations 3:27 in Kannada
ತನ್ನ ಯೌವನದಲ್ಲಿ ನೊಗವನ್ನು ಹೊರುವದು ಅವನಿಗೆ ಒಳ್ಳೆಯದು.
Tanna yauvanadalli nogavannu horuvadu avanige olleyadu.
Lamentations 3:27 in English
- King James Version (KJV)
- [It is] good for a man that he bear the yoke in his youth.
- World English Bible (WEB)
- It is good for a man that he bear the yoke in his youth.
- American Standard Version (ASV)
- It is good for a man that he bear the yoke in his youth.
- Bible in Basic English (BBE)
- It is good for a man to undergo the yoke when he is young.
- Darby Translation (DBY)
- It is good for a man that he bear the yoke in his youth:
- Webster's Bible (WBS)
- [It is] good for a man that he should bear the yoke in his youth.
- Young's Literal Translation (YLT)
- Good for a man that he beareth a yoke in his youth.
Read in context
- 25ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
- 26ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- 27ತನ್ನ ಯೌವನದಲ್ಲಿ ನೊಗವನ್ನು ಹೊರುವದು ಅವನಿಗೆ ಒಳ್ಳೆಯದು.
- 28ಅವನು ಒಂಟಿಯಾಗಿ ಕೂತುಕೊಂಡು ಮೌನ ವಾಗಿರುವನು, ಯಾಕಂದರೆ ಆತನೇ ಅದನ್ನು ಅವನ ಮೇಲೆ ಹೊರಿಸಿದ್ದಾನೆ.
- 29ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ.
Cross references
- Ecclesiastes 12:1 ಪ್ರಸಂಗಿ 12:1ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.
- Matthew 11:29–30 ಮತ್ತಾಯನು 11:29–30ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು. ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Psalm 119:71 ಕೀರ್ತನೆಗಳು 119:71ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.
- Psalm 94:12 ಕೀರ್ತನೆಗಳು 94:12ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
- Psalm 90:12 ಕೀರ್ತನೆಗಳು 90:12ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
- Hebrews 12:5–12 ಇಬ್ರಿಯರಿಗೆ 12:5–12ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ; ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು. ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ? ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ? ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ. ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ. ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.