Lamentations · chapter 3 · verse 28
Lamentations 3:28 in Kannada
ಅವನು ಒಂಟಿಯಾಗಿ ಕೂತುಕೊಂಡು ಮೌನ ವಾಗಿರುವನು, ಯಾಕಂದರೆ ಆತನೇ ಅದನ್ನು ಅವನ ಮೇಲೆ ಹೊರಿಸಿದ್ದಾನೆ.
Avanu ontiyaagi kootukondu mauna vaagiruvanu, yaakandare aatane adannu avana mele horisiddaane.
Lamentations 3:28 in English
- King James Version (KJV)
- He sitteth alone and keepeth silence, because he hath borne [it] upon him.
- World English Bible (WEB)
- Let him sit alone and keep silence, because he has laid it on him.
- American Standard Version (ASV)
- Let him sit alone and keep silence, because he hath laid it upon him.
- Bible in Basic English (BBE)
- Let him be seated by himself, saying nothing, because he has put it on him.
- Darby Translation (DBY)
- He sitteth solitary and keepeth silence, because he hath laid it upon him;
- Webster's Bible (WBS)
- He sitteth alone, and keepeth silence, because he hath borne [it] upon him.
- Young's Literal Translation (YLT)
- He sitteth alone, and is silent, For He hath laid [it] upon him.
Read in context
- 26ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- 27ತನ್ನ ಯೌವನದಲ್ಲಿ ನೊಗವನ್ನು ಹೊರುವದು ಅವನಿಗೆ ಒಳ್ಳೆಯದು.
- 28ಅವನು ಒಂಟಿಯಾಗಿ ಕೂತುಕೊಂಡು ಮೌನ ವಾಗಿರುವನು, ಯಾಕಂದರೆ ಆತನೇ ಅದನ್ನು ಅವನ ಮೇಲೆ ಹೊರಿಸಿದ್ದಾನೆ.
- 29ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ.
- 30ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ.
Cross references
- Jeremiah 15:17 ಯೆರೆಮೀಯ 15:17ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
- Lamentations 2:10 ಪ್ರಲಾಪಗಳು 2:10ಚೀಯೋನ್ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ.
- Psalm 39:9 ಕೀರ್ತನೆಗಳು 39:9ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
- Psalm 102:7 ಕೀರ್ತನೆಗಳು 102:7ನಾನು ಎಚ್ಚರವಾಗಿದ್ದೂ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ.