Lamentations · chapter 3 · verse 30
Lamentations 3:30 in Kannada
ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ.
Aatanu tannannu hodeyuvavanige kenne koduttaane aatanu nindeyindale tumbiddaane.
Lamentations 3:30 in English
- King James Version (KJV)
- He giveth [his] cheek to him that smiteth him: he is filled full with reproach.
- World English Bible (WEB)
- Let him give his cheek to him who strikes him. Let him be filled full of reproach.
- American Standard Version (ASV)
- Let him give his cheek to him that smiteth him; let him be filled full with reproach.
- Bible in Basic English (BBE)
- Let his face be turned to him who gives him blows; let him be full of shame.
- Darby Translation (DBY)
- he giveth his cheek to him that smiteth him; he is filled full with reproach.
- Webster's Bible (WBS)
- He giveth [his] cheek to him that smiteth him: he is filled full with reproach.
- Young's Literal Translation (YLT)
- He giveth to his smiter the cheek, He is filled with reproach.
Read in context
- 28ಅವನು ಒಂಟಿಯಾಗಿ ಕೂತುಕೊಂಡು ಮೌನ ವಾಗಿರುವನು, ಯಾಕಂದರೆ ಆತನೇ ಅದನ್ನು ಅವನ ಮೇಲೆ ಹೊರಿಸಿದ್ದಾನೆ.
- 29ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ.
- 30ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ.
- 31ಕರ್ತನು ಎಂದೆಂದಿಗೂ ತಳ್ಳಿಬಿಡುವದಿಲ್ಲ;
- 32ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
Cross references
- Isaiah 50:6 ಯೆಶಾಯ 50:6ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
- Job 16:10 ಯೋಬನು 16:10ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ.
- Matthew 26:67 ಮತ್ತಾಯನು 26:67ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
- Matthew 5:39 ಮತ್ತಾಯನು 5:39ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
- 2 Corinthians 11:20 2 ಕೊರಿಂಥದವರಿಗೆ 11:20ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ.
- Psalm 69:20 ಕೀರ್ತನೆಗಳು 69:20ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
- Luke 6:29 ಲೂಕನು 6:29ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
- Psalm 123:3 ಕೀರ್ತನೆಗಳು 123:3ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
- Micah 5:1 ಮೀಕ 5:1ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.
- Psalm 69:9 ಕೀರ್ತನೆಗಳು 69:9ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.