Lamentations · chapter 3 · verse 33
Lamentations 3:33 in Kannada
ಆತನು ಇಷ್ಟಪೂರ್ವಕವಾಗಿ ಮನುಷ್ಯರ ಮಕ್ಕಳನ್ನು ಬಾಧಿಸುವದು ಇಲ್ಲ ದುಃಖಿಸು ವದೂ ಇಲ್ಲ.
Aatanu ishtapoorvakavaagi manushyara makkalannu baadhisuvadu illa duhkhisu vadoo illa.
Lamentations 3:33 in English
- King James Version (KJV)
- For he doth not afflict willingly nor grieve the children of men.
- World English Bible (WEB)
- For he does not afflict willingly, nor grieve the children of men.
- American Standard Version (ASV)
- For he doth not afflict willingly, nor grieve the children of men.
- Bible in Basic English (BBE)
- For he has no pleasure in troubling and causing grief to the children of men.
- Darby Translation (DBY)
- for he doth not willingly afflict or grieve the children of men.
- Webster's Bible (WBS)
- For he doth not afflict willingly nor grieve the children of men.
- Young's Literal Translation (YLT)
- For He hath not afflicted with His heart, Nor doth He grieve the sons of men.
Read in context
- 31ಕರ್ತನು ಎಂದೆಂದಿಗೂ ತಳ್ಳಿಬಿಡುವದಿಲ್ಲ;
- 32ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
- 33ಆತನು ಇಷ್ಟಪೂರ್ವಕವಾಗಿ ಮನುಷ್ಯರ ಮಕ್ಕಳನ್ನು ಬಾಧಿಸುವದು ಇಲ್ಲ ದುಃಖಿಸು ವದೂ ಇಲ್ಲ.
- 34ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವದನ್ನೂ
- 35ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ತಿರುಗಿಸು ವದನ್ನೂ
Cross references
- Ezekiel 33:11 ಯೆಹೆಜ್ಕೇಲನು 33:11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
- Ezekiel 18:32 ಯೆಹೆಜ್ಕೇಲನು 18:32ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- Hebrews 12:9–10 ಇಬ್ರಿಯರಿಗೆ 12:9–10ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ? ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
- Isaiah 28:21 ಯೆಶಾಯ 28:21ಕರ್ತನು ಪೆರಾಚೀಮ್ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.