Lamentations · chapter 3 · verse 34
Lamentations 3:34 in Kannada
ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವದನ್ನೂ
Bhoolokada sereyavarannellaa kaalugala kelage tuliyuvadannoo
Lamentations 3:34 in English
- King James Version (KJV)
- To crush under his feet all the prisoners of the earth,
- World English Bible (WEB)
- To crush under foot all the prisoners of the earth,
- American Standard Version (ASV)
- To crush under foot all the prisoners of the earth,
- Bible in Basic English (BBE)
- In a man's crushing under his feet all the prisoners of the earth,
- Darby Translation (DBY)
- To crush under foot all the prisoners of the earth,
- Webster's Bible (WBS)
- To crush under his feet all the prisoners of the earth,
- Young's Literal Translation (YLT)
- To bruise under one's feet any bound ones of earth,
Read in context
- 32ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
- 33ಆತನು ಇಷ್ಟಪೂರ್ವಕವಾಗಿ ಮನುಷ್ಯರ ಮಕ್ಕಳನ್ನು ಬಾಧಿಸುವದು ಇಲ್ಲ ದುಃಖಿಸು ವದೂ ಇಲ್ಲ.
- 34ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವದನ್ನೂ
- 35ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ತಿರುಗಿಸು ವದನ್ನೂ
- 36ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.
Cross references
- Zechariah 9:11–12 ಜೆಕರ್ಯ 9:11–12ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ. ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
- Isaiah 51:22–23 ಯೆಶಾಯ 51:22–23ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ. ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
- Psalm 69:33 ಕೀರ್ತನೆಗಳು 69:33ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
- Isaiah 49:9 ಯೆಶಾಯ 49:9ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು.
- Jeremiah 51:33–36 ಯೆರೆಮೀಯ 51:33–36ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ. ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;
- Psalm 102:20 ಕೀರ್ತನೆಗಳು 102:20ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.
- Psalm 79:11 ಕೀರ್ತನೆಗಳು 79:11ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
- Isaiah 14:17 ಯೆಶಾಯ 14:17ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು.
- Jeremiah 50:17 ಯೆರೆಮೀಯ 50:17ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
- Jeremiah 50:33–34 ಯೆರೆಮೀಯ 50:33–34ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು. ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.