Lamentations · chapter 3 · verse 36
Lamentations 3:36 in Kannada
ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.
Manushyanannu avana vyaajyadalli kedisuvadannoo kartanu mechchuvadilla.
Lamentations 3:36 in English
- King James Version (KJV)
- To subvert a man in his cause, the Lord approveth not.
- World English Bible (WEB)
- to subvert a man in his cause, the Lord doesn’t approve.
- American Standard Version (ASV)
- To subvert a man in his cause, the Lord approveth not.
- Bible in Basic English (BBE)
- In his doing wrong to a man in his cause, the Lord has no pleasure.
- Darby Translation (DBY)
- to wrong a man in his cause, — will not the Lord see it?
- Webster's Bible (WBS)
- To subvert a man in his cause, the LORD approveth not.
- Young's Literal Translation (YLT)
- To subvert a man in his cause, the Lord hath not approved.
Read in context
- 34ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವದನ್ನೂ
- 35ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ತಿರುಗಿಸು ವದನ್ನೂ
- 36ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.
- 37ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
- 38ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ?
Cross references
- Isaiah 59:15 ಯೆಶಾಯ 59:15ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
- Habakkuk 1:13 ಹಬಕ್ಕೂಕ 1:13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
- 2 Samuel 11:27 2 ಸಮುವೇಲನು 11:27ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
- Jeremiah 22:3 ಯೆರೆಮೀಯ 22:3ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.