Lamentations · chapter 3 · verse 37
Lamentations 3:37 in Kannada
ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
Kartanu aajnyaapisadiru vaaga sambhavisi nadeyuva haage heluvavanu yaaru?
Lamentations 3:37 in English
- King James Version (KJV)
- Who [is] he [that] saith, and it cometh to pass, [when] the Lord commandeth [it] not?
- World English Bible (WEB)
- Who is he who says, and it comes to pass, when the Lord doesn’t command it?
- American Standard Version (ASV)
- Who is he that saith, and it cometh to pass, when the Lord commandeth it not?
- Bible in Basic English (BBE)
- Who is able to say a thing, and give effect to it, if it has not been ordered by the Lord?
- Darby Translation (DBY)
- Who is he that saith, and there cometh to pass, what the Lord hath not commanded?
- Webster's Bible (WBS)
- Who [is] he [that] saith, and it cometh to pass, [when] the LORD commandeth [it] not?
- Young's Literal Translation (YLT)
- Who [is] this — he hath said, and it is, [And] the Lord hath not commanded [it]?
Read in context
- 35ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ತಿರುಗಿಸು ವದನ್ನೂ
- 36ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.
- 37ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
- 38ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ?
- 39ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ?
Cross references
- Psalm 33:9–11 ಕೀರ್ತನೆಗಳು 33:9–11ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು. ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ. ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Proverbs 16:9 ಜ್ಞಾನೋಕ್ತಿಗಳು 16:9ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
- Proverbs 19:21 ಜ್ಞಾನೋಕ್ತಿಗಳು 19:21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- James 4:13–15 ಯಾಕೋಬನು 4:13–15ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ. ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ. ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.
- Romans 9:15 ರೋಮಾಪುರದವರಿಗೆ 9:15ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.