Lamentations · chapter 3 · verse 38
Lamentations 3:38 in Kannada
ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ?
Mahonnatana baayinda kettaddoo olleyadoo horaduvadillave?
Lamentations 3:38 in English
- King James Version (KJV)
- Out of the mouth of the most High proceedeth not evil and good?
- World English Bible (WEB)
- Doesn’t evil and good come out of the mouth of the Most High?
- American Standard Version (ASV)
- Out of the mouth of the Most High cometh there not evil and good?
- Bible in Basic English (BBE)
- Do not evil and good come from the mouth of the Most High?
- Darby Translation (DBY)
- Out of the mouth of the Most High doth not there proceed evil and good?
- Webster's Bible (WBS)
- Out of the mouth of the most High proceedeth not evil and good?
- Young's Literal Translation (YLT)
- From the mouth of the Most High Go not forth the evils and the good.
Read in context
- 36ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.
- 37ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
- 38ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ?
- 39ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ?
- 40ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
Cross references
- Isaiah 45:7 ಯೆಶಾಯ 45:7ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
- Amos 3:6 ಆಮೋಸ 3:6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
- Jeremiah 32:42 ಯೆರೆಮೀಯ 32:42ಕರ್ತನು ಹೀಗೆ ಹೇಳುತ್ತಾನೆ--ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ ಹಾಗೆಯೇ ನಾನು ಅವರಿಗೆ ವಾಗ್ದಾನದ ಮೇಲನ್ನೆಲ್ಲಾ ಅವರ ಮೇಲೆ ಬರಮಾಡುವೆನು.
- Job 2:10 ಯೋಬನು 2:10ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
- Psalm 75:7 ಕೀರ್ತನೆಗಳು 75:7ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
- Proverbs 29:26 ಜ್ಞಾನೋಕ್ತಿಗಳು 29:26ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.