Lamentations · chapter 3 · verse 41
Lamentations 3:41 in Kannada
ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
Namma hrudayavannu kaigalondige paralokada devara kadege ettikollona.
Lamentations 3:41 in English
- King James Version (KJV)
- Let us lift up our heart with [our] hands unto God in the heavens.
- World English Bible (WEB)
- Let’s lift up our heart with our hands to God in the heavens.
- American Standard Version (ASV)
- Let us lift up our heart with our hands unto God in the heavens.
- Bible in Basic English (BBE)
- Lifting up our hearts with our hands to God in the heavens.
- Darby Translation (DBY)
- Let us lift up our heart with [our] hands unto God in the heavens.
- Webster's Bible (WBS)
- Let us lift up our heart with [our] hands to God in the heavens.
- Young's Literal Translation (YLT)
- We lift up our heart on the hands unto God in the heavens.
Read in context
- 39ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ?
- 40ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
- 41ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
- 42ನಾವು ದ್ರೋಹಮಾಡಿ ಎದುರು ಬಿದ್ದಿದ್ದೇವೆ; ನೀನು ಮನ್ನಿಸಲಿಲ್ಲ.
- 43ಕೋಪದಲ್ಲಿ ನಮ್ಮನ್ನು ಮುಚ್ಚಿ, ಹಿಂಸಿಸಿದ್ದೀ; ಕನಿಕರಿಸದೆ ಕೊಂದುಹಾಕಿರುವಿ.
Cross references
- Psalm 25:1 ಕೀರ್ತನೆಗಳು 25:1ಓ ಕರ್ತನೇ, ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- Psalm 28:2 ಕೀರ್ತನೆಗಳು 28:2ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
- Psalm 86:4 ಕೀರ್ತನೆಗಳು 86:4ಓ ಕರ್ತನೇ, ನಿನ್ನ ಸೇವಕನ ಪ್ರಾಣವನ್ನು ಸಂತೋಷಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- Psalm 143:6–8 ಕೀರ್ತನೆಗಳು 143:6–8ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ. ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ. ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- Psalm 63:4 ಕೀರ್ತನೆಗಳು 63:4ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು.
- Psalm 141:2 ಕೀರ್ತನೆಗಳು 141:2ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
- 1 Thessalonians 2:8 1 ಥೆಸಲೊನೀಕದವರಿಗೆ 2:8ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.