Lamentations · chapter 3 · verse 43
Lamentations 3:43 in Kannada
ಕೋಪದಲ್ಲಿ ನಮ್ಮನ್ನು ಮುಚ್ಚಿ, ಹಿಂಸಿಸಿದ್ದೀ; ಕನಿಕರಿಸದೆ ಕೊಂದುಹಾಕಿರುವಿ.
Kopadalli nammannu muchchi, hinsisiddee; kanikarisade konduhaakiruvi.
Lamentations 3:43 in English
- King James Version (KJV)
- Thou hast covered with anger, and persecuted us: thou hast slain, thou hast not pitied.
- World English Bible (WEB)
- “You have covered us with anger and pursued us. You have killed. You have not pitied.
- American Standard Version (ASV)
- Thou hast covered with anger and pursued us; thou hast slain, thou hast not pitied.
- Bible in Basic English (BBE)
- Covering yourself with wrath you have gone after us, cutting us off without pity;
- Darby Translation (DBY)
- Thou hast covered thyself with anger, and pursued us; thou hast slain, thou hast not spared.
- Webster's Bible (WBS)
- Thou hast covered with anger, and persecuted us: thou hast slain, thou hast not pitied.
- Young's Literal Translation (YLT)
- Thou hast covered Thyself with anger, And dost pursue us; Thou hast slain — Thou hast not pitied.
Read in context
- 41ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
- 42ನಾವು ದ್ರೋಹಮಾಡಿ ಎದುರು ಬಿದ್ದಿದ್ದೇವೆ; ನೀನು ಮನ್ನಿಸಲಿಲ್ಲ.
- 43ಕೋಪದಲ್ಲಿ ನಮ್ಮನ್ನು ಮುಚ್ಚಿ, ಹಿಂಸಿಸಿದ್ದೀ; ಕನಿಕರಿಸದೆ ಕೊಂದುಹಾಕಿರುವಿ.
- 44ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ.
- 45ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ ಕಸವನ್ನಾಗಿಯೂ ಮಾಡಿದ್ದೀ.
Cross references
- Lamentations 2:17 ಪ್ರಲಾಪಗಳು 2:17ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
- Lamentations 2:21 ಪ್ರಲಾಪಗಳು 2:21ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
- Psalm 83:15 ಕೀರ್ತನೆಗಳು 83:15ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.
- Lamentations 3:66 ಪ್ರಲಾಪಗಳು 3:66ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.
- Lamentations 2:1–2 ಪ್ರಲಾಪಗಳು 2:1–2ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ! ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.
- Ezekiel 7:9 ಯೆಹೆಜ್ಕೇಲನು 7:9ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
- Psalm 44:19 ಕೀರ್ತನೆಗಳು 44:19ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
- Ezekiel 8:18 ಯೆಹೆಜ್ಕೇಲನು 8:18ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- Ezekiel 9:10 ಯೆಹೆಜ್ಕೇಲನು 9:10ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
- 2 Chronicles 36:16–17 2 ಪೂರ್ವಕಾಲವೃತ್ತಾಂತ 36:16–17ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು. ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.