Lamentations · chapter 3 · verse 45
Lamentations 3:45 in Kannada
ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ ಕಸವನ್ನಾಗಿಯೂ ಮಾಡಿದ್ದೀ.
Neenu nammannu janara madhyadalli kalmashavannaagiyoo kasavannaagiyoo maadiddee.
Lamentations 3:45 in English
- King James Version (KJV)
- Thou hast made us [as] the offscouring and refuse in the midst of the people.
- World English Bible (WEB)
- You have made us an off-scouring and refuse in the middle of the peoples.
- American Standard Version (ASV)
- Thou hast made us an offscouring and refuse in the midst of the peoples.
- Bible in Basic English (BBE)
- You have made us like waste and that for which there is no use, among the peoples.
- Darby Translation (DBY)
- Thou hast made us the offscouring and refuse in the midst of the peoples.
- Webster's Bible (WBS)
- Thou hast made us [as] the offscouring and refuse in the midst of the people.
- Young's Literal Translation (YLT)
- Offscouring and refuse Thou dost make us In the midst of the peoples.
Read in context
- 43ಕೋಪದಲ್ಲಿ ನಮ್ಮನ್ನು ಮುಚ್ಚಿ, ಹಿಂಸಿಸಿದ್ದೀ; ಕನಿಕರಿಸದೆ ಕೊಂದುಹಾಕಿರುವಿ.
- 44ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ.
- 45ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ ಕಸವನ್ನಾಗಿಯೂ ಮಾಡಿದ್ದೀ.
- 46ನಮ್ಮ ಎಲ್ಲಾ ಶತ್ರುಗಳು ನಮಗೆ ವಿರುದ್ಧವಾಗಿ ಅವರ ಬಾಯಿಗಳನ್ನು ತೆರೆದಿದ್ದಾರೆ.
- 47ಭಯವೂ ಬೋನೂ ನಾಶನವೂ ಸಂಹಾರವೂ ನಮ್ಮ ಮೇಲೆ ಬಂದಿವೆ.
Cross references
- 1 Corinthians 4:13 1 ಕೊರಿಂಥದವರಿಗೆ 4:13ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
- Deuteronomy 28:44 ಧರ್ಮೋಪದೇಶಕಾಂಡ 28:44ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ.
- Lamentations 4:14–15 ಪ್ರಲಾಪಗಳು 4:14–15ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು. ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
- Deuteronomy 28:37 ಧರ್ಮೋಪದೇಶಕಾಂಡ 28:37ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
- Deuteronomy 28:13 ಧರ್ಮೋಪದೇಶಕಾಂಡ 28:13ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ.
- Lamentations 2:15 ಪ್ರಲಾಪಗಳು 2:15ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
- Lamentations 3:14 ಪ್ರಲಾಪಗಳು 3:14ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ ದಿನವೆಲ್ಲವೂ ಅವರ ಹಾಡಾಗಿಯೂ ಇದ್ದೇನೆ.