Lamentations · chapter 3 · verse 5
Lamentations 3:5 in Kannada
ಆತನು ನನಗೆ ವಿರೋಧವಾಗಿ ಕಟ್ಟಿದ್ದಾನೆ, ವಿಷದಿಂದಲೂ ಸಂಕಟದಿಂದಲೂ ಸುತ್ತಿಕೊಂಡಿದ್ದಾನೆ.
Aatanu nanage virodhavaagi kattiddaane, vishadindaloo sankatadindaloo suttikondiddaane.
Lamentations 3:5 in English
- King James Version (KJV)
- He hath builded against me, and compassed [me] with gall and travail.
- World English Bible (WEB)
- He has built against me, and surrounded me with bitterness and hardship.
- American Standard Version (ASV)
- He hath builded against me, and compassed me with gall and travail.
- Bible in Basic English (BBE)
- He has put up a wall against me, shutting me in with bitter sorrow.
- Darby Translation (DBY)
- He hath built against me, and encompassed [me] with gall and toil.
- Webster's Bible (WBS)
- He hath built against me, and compassed [me] with gall and labor.
- Young's Literal Translation (YLT)
- He hath built up against me, And setteth round poverty and weariness.
Read in context
- 3ನಿಶ್ಚಯವಾಗಿ ಆತನು ನನಗೆ ವಿರೋಧ ವಾಗಿ ತಿರುಗಿದ್ದಾನೆ ದಿನವೆಲ್ಲಾ ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾನೆ.
- 4ಆತನು ನನ್ನ ಮಾಂಸ ಚರ್ಮವನ್ನೂ ಎಲುಬುಗಳನ್ನೂ ಮುರಿದಿದ್ದಾನೆ.
- 5ಆತನು ನನಗೆ ವಿರೋಧವಾಗಿ ಕಟ್ಟಿದ್ದಾನೆ, ವಿಷದಿಂದಲೂ ಸಂಕಟದಿಂದಲೂ ಸುತ್ತಿಕೊಂಡಿದ್ದಾನೆ.
- 6ಆತನು ನನ್ನನ್ನು ಬಹು ಕಾಲದ ಹಿಂದೆ ಸತ್ತವರ ಹಾಗೆ ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾನೆ.
- 7ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ.
Cross references
- Lamentations 3:19 ಪ್ರಲಾಪಗಳು 3:19ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು.
- Jeremiah 23:15 ಯೆರೆಮೀಯ 23:15ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
- Job 19:8 ಯೋಬನು 19:8ನಾನು ದಾಟ ಕೂಡದ ಹಾಗೆ ಆತನು ನನ್ನ ದಾರಿಗೆ ಬೇಲಿ ಹಾಕಿದ್ದಾನೆ; ನನ್ನ ದಾರಿಗಳಲ್ಲಿ ಕತ್ತಲೆ ಇಡುತ್ತಾನೆ.
- Jeremiah 8:14 ಯೆರೆಮೀಯ 8:14ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
- Jeremiah 9:15 ಯೆರೆಮೀಯ 9:15ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಅವರಿಗೆ, ಹೌದು, ಈ ಜನರಿಗೆ, ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡು ತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡು ತ್ತೇನೆ.
- Psalm 69:21 ಕೀರ್ತನೆಗಳು 69:21ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.
- Lamentations 3:7–9 ಪ್ರಲಾಪಗಳು 3:7–9ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ. ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ. ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ ಆತನು ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ.