Lamentations · chapter 3 · verse 50
Lamentations 3:50 in Kannada
ವಿಶ್ರಮಿಸಿಕೊಳ್ಳುವದೂ ಇಲ್ಲ.
Vishramisikolluvadoo illa.
Lamentations 3:50 in English
- King James Version (KJV)
- Till the LORD look down, and behold from heaven.
- World English Bible (WEB)
- until the LORD looks down, and sees from heaven.
- American Standard Version (ASV)
- Till Jehovah look down, and behold from heaven.
- Bible in Basic English (BBE)
- Till the Lord's eye is turned on me, till he sees my trouble from heaven.
- Darby Translation (DBY)
- till Jehovah look down and behold from the heavens.
- Webster's Bible (WBS)
- Till the LORD shall look down, and behold from heaven.
- Young's Literal Translation (YLT)
- Till Jehovah looketh and seeth from the heavens,
Read in context
- 48ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ.
- 49ಕರ್ತನು ಕಟಾಕ್ಷಿಸಿ ಪರಲೋಕದಿಂದ ನೋಡುವ ತನಕ ನೇತ್ರವು ಎಡೆಬಿಡದೆ ಕಣ್ಣೀರು ಸುರಿಸುತ್ತದೆ;
- 50ವಿಶ್ರಮಿಸಿಕೊಳ್ಳುವದೂ ಇಲ್ಲ.
- 51ನನ್ನ ನಗರದ ಕುಮಾರ್ತೆಯರೆಲ್ಲರ ನಿಮಿತ್ತವಾಗಿ ನನ್ನ ಕಣ್ಣು ನನ್ನ ಹೃದಯವನ್ನು ಪೀಡಿಸಿದೆ.
- 52ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.
Cross references
- Isaiah 63:15 ಯೆಶಾಯ 63:15ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
- Psalm 80:14–16 ಕೀರ್ತನೆಗಳು 80:14–16ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು. ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.
- Lamentations 5:1 ಪ್ರಲಾಪಗಳು 5:1ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು.
- Psalm 102:19–20 ಕೀರ್ತನೆಗಳು 102:19–20ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.
- Daniel 9:16–19 ದಾನಿಯೇಲನು 9:16–19ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ. ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು. ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- Lamentations 2:20 ಪ್ರಲಾಪಗಳು 2:20ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
- Isaiah 62:6–7 ಯೆಶಾಯ 62:6–7ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ. ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.
- Isaiah 64:1 ಯೆಶಾಯ 64:1ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ,