Lamentations · chapter 3 · verse 53
Lamentations 3:53 in Kannada
ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.
Avaru kaaraagruhadalli nanna jeevavannu tegeduhaaki nanna mele kallannu haakiddaare.
Lamentations 3:53 in English
- King James Version (KJV)
- They have cut off my life in the dungeon, and cast a stone upon me.
- World English Bible (WEB)
- They have cut off my life in the dungeon, and have cast a stone on me.
- American Standard Version (ASV)
- They have cut off my life in the dungeon, and have cast a stone upon me.
- Bible in Basic English (BBE)
- They have put an end to my life in the prison, stoning me with stones.
- Darby Translation (DBY)
- They have cut off my life in a pit, and cast a stone upon me.
- Webster's Bible (WBS)
- They have cut off my life in the dungeon, and cast a stone upon me.
- Young's Literal Translation (YLT)
- They have cut off in a pit my life, And they cast a stone against me.
Read in context
- 51ನನ್ನ ನಗರದ ಕುಮಾರ್ತೆಯರೆಲ್ಲರ ನಿಮಿತ್ತವಾಗಿ ನನ್ನ ಕಣ್ಣು ನನ್ನ ಹೃದಯವನ್ನು ಪೀಡಿಸಿದೆ.
- 52ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.
- 53ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.
- 54ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು.
- 55ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು.
Cross references
- Daniel 6:17 ದಾನಿಯೇಲನು 6:17ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.
- Jeremiah 38:9 ಯೆರೆಮೀಯ 38:9ಅರಸನಾದ ನನ್ನೊ ಡೆಯನೇ, ಈ ಮನುಷ್ಯರು ಕುಣಿಯಲ್ಲಿ ಹಾಕಿದ ಪ್ರವಾ ದಿಯಾದ ಯೆರೆವಿಾಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ;
- Jeremiah 38:6 ಯೆರೆಮೀಯ 38:6ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
- Jeremiah 37:16 ಯೆರೆಮೀಯ 37:16ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು
- Matthew 27:60 ಮತ್ತಾಯನು 27:60ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.
- Matthew 27:66 ಮತ್ತಾಯನು 27:66ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
- Jeremiah 37:20 ಯೆರೆಮೀಯ 37:20ಅರಸನಾದ ನನ್ನೊ ಡೆಯನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ, ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನುಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.