Lamentations · chapter 3 · verse 56
Lamentations 3:56 in Kannada
ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ.
Neenu nanna svaravannu keliddee; nanna shvaasakkoo nanna koogigoo ninna kiviyannu maremaadalilla.
Lamentations 3:56 in English
- King James Version (KJV)
- Thou hast heard my voice: hide not thine ear at my breathing, at my cry.
- World English Bible (WEB)
- You heard my voice: “Don’t hide your ear from my sighing, and my cry.”
- American Standard Version (ASV)
- Thou heardest my voice; hide not thine ear at my breathing, at my cry.
- Bible in Basic English (BBE)
- My voice came to you; let not your ear be shut to my breathing, to my cry.
- Darby Translation (DBY)
- Thou hast heard my voice: hide not thine ear at my sighing, at my cry.
- Webster's Bible (WBS)
- Thou hast heard my voice: hide not thy ear at my breathing, at my cry.
- Young's Literal Translation (YLT)
- My voice Thou hast heard, Hide not Thine ear at my breathing — at my cry.
Read in context
- 54ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು.
- 55ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು.
- 56ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ.
- 57ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸವಿಾಪಕ್ಕೆ ಬಂದು--ಭಯಪಡ ಬೇಡ ಎಂದು ಹೇಳಿದಿ.
- 58ಓ ಕರ್ತನೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡಿಸಿ ನನ್ನ ಜೀವವನ್ನು ವಿಮೋಚಿಸಿದ್ದೀ.
Cross references
- Job 34:28 ಯೋಬನು 34:28ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ.
- Isaiah 38:5 ಯೆಶಾಯ 38:5ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ.
- Psalm 6:8–9 ಕೀರ್ತನೆಗಳು 6:8–9ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ; ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
- Psalm 55:1 ಕೀರ್ತನೆಗಳು 55:1ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ.
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Psalm 88:13–14 ಕೀರ್ತನೆಗಳು 88:13–14ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು. ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ?
- Psalm 3:4 ಕೀರ್ತನೆಗಳು 3:4ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
- Psalm 66:19 ಕೀರ್ತನೆಗಳು 66:19ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
- 2 Chronicles 33:13 2 ಪೂರ್ವಕಾಲವೃತ್ತಾಂತ 33:13ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
- Romans 8:26 ರೋಮಾಪುರದವರಿಗೆ 8:26ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
- Psalm 116:1–2 ಕೀರ್ತನೆಗಳು 116:1–2ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ. ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- 2 Chronicles 33:19 2 ಪೂರ್ವಕಾಲವೃತ್ತಾಂತ 33:19ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.